ಭಾನುವಾರ, ಮೇ 5, 2024
ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

Twitter
Facebook
LinkedIn
WhatsApp
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ!

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರವೀಣ್ ಹತ್ಯೆಗೈದು ಪ್ರಮುಖ ಮೂವರು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಆ ಬಳಿಕ ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳದಲ್ಲಿ ಬೀಡುಬಿಟ್ಟಿದ್ದರು. ಇದೀಗ ಕೇರಳದಲ್ಲಿ ಮೂವರು ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ವರದಿಯಾಗಿದೆ. 

ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ