ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

Twitter
Facebook
LinkedIn
WhatsApp
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಪ್ರವೀಣ್‍ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಪರಿಣಾಮ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣಾ ಎಸ್‍ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಬೀಸಿ ಹೆಲ್ಮೆಟ್‌ನಿಂದ ಹೊಡೆದಿದ್ದರು. ಆ ಬಳಿಕ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್‍ಐ ಮತ್ತು ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು. ಬಳಿಕ ಇದೀಗ ಇಬ್ಬರು ಎಸ್‍ಐ ಮತ್ತು ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ ?

ವಿಟ್ಲ ಠಾಣೆಯ ಪಿಎಸ್‍ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‍ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ