ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಪ್ರಕಟಿಸಿದ ಎನ್​ಐಎ

Twitter
Facebook
LinkedIn
WhatsApp
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಪ್ರಕಟಿಸಿದ ಎನ್​ಐಎ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಎನ್​ಐಎ(National Investigation Agency) ನಗದು ಬಹುಮಾನ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಟಿವಿ9 ಗೆ NIA ಅಧಿಕಾರಿ ಅಧಿಕೃತ ಮಾಹಿತಿ ನೀಡಿದ್ದಾರೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ರೆ ಒಟ್ಟು 14 ಲಕ್ಷ ರೂ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದ್ದು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ. ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖಗೆ ವಹಿಸಿತ್ತು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶಿಯಾಬ್, ರಿಯಾಜ್ ಮತ್ತು ಬಶೀರ್ ಎನ್ನುವರನ್ನು ಕೇರಳದಲ್ಲಿ ಬಂಧಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ