ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯಿತಿ ಗಳಿಗೆ ವಿಶೇಷ ಅನುದಾನ ಅಗತ್ಯವಿದೆ: ಡಾ|| ಮಂತರ್ ಗೌಡ.

Twitter
Facebook
LinkedIn
WhatsApp
ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯಿತಿ ಗಳಿಗೆ ವಿಶೇಷ ಅನುದಾನ ಅಗತ್ಯವಿದೆ: ಡಾ|| ಮಂತರ್ ಗೌಡ.

ಮಡಿಕೇರಿ: ಪ್ರತಿವರ್ಷ ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮ ಪಂಚಾಯತಿಗಳಿಗೆ ಸರಕಾರ ವಿಶೇಷ ಅನುದಾನ ಘೋಷಿಸಬೇಕು ಎಂದು ವಿಧಾನಪರಿಷತ್ತಿನ ಕೊಡಗಿನ ಕಾಂಗ್ರೆಸ್ ಅಭ್ಯರ್ಥಿ ಡಾ||ಮಂತರ್ ಗೌಡ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಪರಿಷತ್ತಿನಲ್ಲಿ ಈ ಬಗ್ಗೆ ನಾವು ಧ್ವನಿ ಎತ್ತಬೇಕಾಗಿದೆ. ಕೊಡಗಿನ ಗ್ರಾಮ ಪಂಚಾಯಿತಿಗಳು ಕರ್ನಾಟಕದ ಇತರ ಜಿಲ್ಲೆಯ ಗ್ರಾಮ ಪಂಚಾಯತಿಗಳಿಂದ ಭಿನ್ನವಾಗಿವೆ. ಬೆಟ್ಟಗುಡ್ಡಗಳಿಂದ ಕೂಡಿರುವ ಗ್ರಾಮಪಂಚಾಯಿತಿಗಳು ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳಿಂದ ಬಹಳಷ್ಟು ಸಮಸ್ಯೆಯನ್ನು ಅನುಭವಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕೊಡಗಿನ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚುವರಿ ವಿಶೇಷ ಅನುದಾನ ನೀಡಿದರೆ ಪ್ರಾಕೃತಿಕ ವಿಕೋಪಗಳಿಂದ ನಲಗುತ್ತಿರುವ ಕೊಡಗಿನ ಗ್ರಾಮೀಣ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೃಷಿಯನ್ನೇ ಮುಖ್ಯವಾಗಿ ನಂಬಿಕೊಂಡಿರುವ ಕೊಡಗಿನ ಜನತೆಗೆ ಗ್ರಾಮ ಪಂಚಾಯಿತಿಗಳ ಮೂಲಕ ಇನ್ನಷ್ಟು ಸೌಲಭ್ಯ ಒದಗಿಸಲು ನಾವು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ನಾನು ಕೊಡಗಿನ ಗ್ರಾಮಪಂಚಾಯಿತಿಗಳ ಸಮಸ್ಯೆಗಳನ್ನು ಆಳವಾಗಿ ಅರಿತಿರುವೆ, ಈ ಸಮಸ್ಯೆಗಳನ್ನು ಪರಿಹರಿಸಲು ನಾನು ಗಮನಹರಿಸಲಿ ದ್ದೇನೆ ಎಂದು ಮಾಧ್ಯಮ ಹೇಳಿಕೆಯ ಮೂಲಕ ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು