
ಮುಂಬೈ: ಮಹಿಳೆಯೊಬ್ಬಳು (Woman) ತನ್ನ ಪ್ರಿಯಕರನ ಪತ್ನಿ (Wife) ಹಾಗೂ ಎರಡೂವರೆ ವರ್ಷದ ಮಗುವಿನ ಮೇಲೆ ಆ್ಯಸಿಡ್ (Acid) ಸುರಿದ ಘಟನೆ ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿ ನಡೆದಿದೆ.
25 ವರ್ಷದ ಮಹಿಳೆಯು ಸಂತ್ರಸ್ತೆಯ ಪತಿಯ ಜೊತೆಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಆಗಾಗ ಈ ಬಗ್ಗೆ ಮಹಿಳೆ ಹಾಗೂ ಸಂತ್ರಸ್ತೆಯ ಮಧ್ಯೆ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯು ತನ್ನ ಸ್ನೇಹಿತರೊಂದಿಗೆ ಸೇರಿ ಸಂತ್ರಸ್ತೆಗೆ ಆ್ಯಸಿಡ್ ಹಾಕಲು ಪ್ಲ್ಯಾನ್ ಮಾಡಿದ್ದಾಳೆ.
ಇನ್ನೂ ಘಟನೆಗೆ ಸಂಬಂಧಿಸಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಇಬ್ಬರು ಮುಖದ ಮೇಲೆ ಆದ ಸುಟ್ಟಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಯಶೋಧರ ನಗರ ಪೊಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ (Arrest).
ಈ ಡಾನ್ಸ್ ಕಲಿಯುವುದಕ್ಕಾಗಿಯೇ ಪ್ರಶಾಂತ್ ಸಂಬರಗಿ ಫ್ರಾಕ್ ಹಾಕಿಕೊಳ್ಳಬೇಕಾದ ಸನ್ನಿವೇಶ ಎದುರಾಯಿತು. ಅನುಪಮಾ ಗೌಡರಿಗೆ ನೀರು ಕುಡಿಸಲೆಂದೇ ಅವರು ಫ್ರಾಕ್ ಹಾಕಿಕೊಂಡು ಅವರಿಂದ ನೃತ್ಯ ಕಲಿತರು. ಪ್ರಶಾಂತ್ ಪಾಶ್ಚಾತ್ಯ ಸಂಗೀತ ಕಲಿತರೆ, ರೂಪೇಶ್ ರಾಜಣ್ಣಗೆ ಬೆಲ್ಲಿ ಡಾನ್ಸ್ ಹೇಳಿಕೊಟ್ಟಿದ್ದಾರೆ. ಇಬ್ಬರ ಡಾನ್ಸ್ ನೋಡಿದ ಬಿಗ್ ಬಾಸ್ ಮನೆಯ ಸದಸ್ಯರು ನಕ್ಕು ನಕ್ಕು ಸುಸ್ತಾಗಿದ್ದು ಮಾತ್ರ ಸುಳ್ಳಲ್ಲ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist