ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಮನಸೋ ಇಚ್ಛೆ ಇರಿದು ಕೊಂದ ಭಗ್ನ ಪ್ರೇಮಿ!

Twitter
Facebook
LinkedIn
WhatsApp
download 2 1

ಬೆಂಗಳೂರು: ತನ್ನನ್ನು ಆವೈಡ್ ಮಾಡಿದಳೆಂದು ಆಕ್ರೋಶಗೊಂಡ ಯುವಕನೊಬ್ಬ ತನ್ನ ಪ್ರಿಯತಮೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಜೀವನ್ ಭಿಮಾ ನಗರ ಠಾಣೆ ವ್ಯಾಪ್ತಿಯ ವಿಂಡ್ ಟನಲ್ ರಸ್ತೆಯಲ್ಲಿ ಇಂದು ಸಂಜೆ (ಫೆಬ್ರವರಿ 28) ನಡೆದಿದೆ. ಆಂಧ್ರಪ್ರದೇಶ ಮೂಲದ ಲೀಲಾಪವಿತ್ರಾ (28) ಕೊಲೆಯಾದ ಯುವತಿಯಾಗಿದ್ದಾಳೆ. ದಿವಾಕರ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ

ಈತನೂ ಆಂಧ್ರಪ್ರದೇಶ ಮೂಲದವನಾಗಿದ್ದಾನೆ. ಪ್ರಕರಣ ಸಂಬಂಧ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಿವಾಕರ್​ನನ್ನು ಅರೆಸ್ಟ್ ಮಾಡಿದ್ದಾರೆ. 

ಲೀಲಾಪವಿತ್ರಾ ಮತ್ತು ದಿವಾಕರ ಎಂಬವರು ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು. ಆದರೆ ಇತ್ತೀಚೆಗೆ ಆಕೆ ದಿವಾಕರನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾಳೆ. ಎಷ್ಟೇ ಯತ್ನಿಸಿದರೂ ಆಕೆಯನ್ನು ತನ್ನ ದಾರಿಗೆ ತರಲಾಗದೆ ಕೋಪಗೊಂಡ ದಿವಾಕರ, ಆಕೆಯನ್ನು ಹತ್ಯೆ ಮಾಡುವ ಚಿಂತನೆ ನಡೆಸಿದ್ದಾನೆ.

ಅದರಂತೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ವಿಂಡ್ ಟನಲ್ ರಸ್ತೆಯಲ್ಲಿರುವ ಕಚೇರಿಯಿಂದ ಕೆಲಸ ಮುಗಿಸಿ ಹೊರ ಬಂದಾಗ ಯುವತಿಯ ಮೇಲೆ ದಾಳಿ ನಡೆಸಿದ ದಿವಾಕರ, ಚಾಕುವಿನಿಂದ 16ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ. ಪರಿಣಾಮವಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ