ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರೊ ಲೀಗ್ ಹಾಕಿ : ಇಂದು ಭಾರತ- ಬೆಲ್ಜಿಯಂ ಮುಖಾಮುಖಿ

Twitter
Facebook
LinkedIn
WhatsApp
Ravi Bopara 3 7

ಲಂಡ​ನ್‌: 2022-23ರ ಆವೃ​ತ್ತಿಯ ಪುರು​ಷರ ಪ್ರೊ ಲೀಗ್‌ ಹಾಕಿ ಟೂರ್ನಿ​ಯಲ್ಲಿ ಶುಕ್ರ​ವಾರ ಭಾರತ ಹಾಗೂ ಬೆಲ್ಜಿಯಂ ತಂಡ​ಗಳು ಮುಖಾ​ಮುಖಿ​ಯಾ​ಗ​ಲಿವೆ. ಕಳೆದ ವರ್ಷ 3ನೇ ಸ್ಥಾನಕ್ಕೆ ತೃಪ್ತಿ​ಪ​ಟ್ಟು​ಕೊಂಡಿದ್ದ ಭಾರತ ಈ ಬಾರಿ ಉತ್ತಮ ಆರಂಭ ಪಡೆ​ದಿದ್ದು, 8 ಪಂದ್ಯ​ಗ​ಳಲ್ಲಿ 5 ಗೆಲು​ವಿ​ನೊಂದಿಗೆ 19 ಅಂಕ ಸಂಪಾ​ದಿಸಿ ಅಗ್ರ​ಸ್ಥಾ​ನ​ದ​ಲ್ಲಿದೆ.

ಆದರೆ ಕಳೆದ ಬಾರಿ ರನ್ನ​ರ್‌-ಅಪ್‌ ಸ್ಥಾನಿ​ಯಾ​ಗಿದ್ದ ಬೆಲ್ಜಿಯಂ ಟೂರ್ನಿ​ಯಲ್ಲಿ ಈವ​ರೆಗೆ 4 ಪಂದ್ಯ​ಗ​ಳ​ನ್ನಾ​ಡಿದ್ದು, ಕೇವಲ 6 ಅಂಕ​ದೊಂದಿಗೆ 7ನೇ ಸ್ಥಾನ​ದ​ಲ್ಲಿದೆ. ಕಳೆದ ವರ್ಷ ಉಭಯ ತಂಡ​ಗಳು 2 ಬಾರಿ ಮುಖಾ​ಮುಖಿ​ಯಾ​ಗಿದ್ದು, ಭಾರತ 1ರಲ್ಲಿ ಸೋತು, ಮತ್ತೊಂದು ಪಂದ್ಯ​ದಲ್ಲಿ ಡ್ರಾಗೆ ತೃಪ್ತಿ​ಪ​ಟ್ಟು​ಕೊಂಡಿ​ತ್ತು.

ಬೆಲ್ಜಿಯಂಗೆ ತಾರಾ ಆಟಗಾರರ ಅನುಪಸ್ಥಿತಿ: ಟೋಕಿಯೋ ಒಲಿಂಪಿಕ್ಸ್ ಚಾಂಪಿಯನ್‌ ಬೆಲ್ಜಿಯಂ ತಂಡವು ಈ ಬಾರಿ ತಾರ ಆಟಗಾರರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ವಿನ್ಸೆಂಟ್‌ ವೆನಾಶ್‌, ಆರ್ಥರ್ ವ್ಯಾನ್ ಡುರೇನ್, ಅಲೆಕ್ಸಾಂಡರ್‌ ಹೆಂಡ್ರಿಕ್ಸ್‌, ಫ್ಲೋರೆಂಟ್‌ ವ್ಯಾನ್ ಆಬುಲ್, ಸೆಬಾಸ್ಟಿನ್‌ ಡೋಕಿಯರ್ ಇನ್ನೂ ಕ್ಲಬ್ ಪಂದ್ಯಗಳನ್ನು ಆಡುತ್ತಿರುವುದರಿಂದಾಗಿ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ