ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫರಂಗಿಪೇಟೆಯಲ್ಲಿ ಆಟೋ ಗ್ಯಾಸ್ ಸಿಲಿಂಡರ್ ಸ್ಪೋಟ-ಓರ್ವ ವ್ಯಕ್ತಿಗೆ ತೀವ್ರವಾಗಿ ಗಾಯ

Twitter
Facebook
LinkedIn
WhatsApp
ಫರಂಗಿಪೇಟೆಯಲ್ಲಿ ಆಟೋ ಗ್ಯಾಸ್ ಸಿಲಿಂಡರ್ ಸ್ಪೋಟ-ಓರ್ವ ವ್ಯಕ್ತಿಗೆ ತೀವ್ರವಾಗಿ ಗಾಯ

ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ (62) ಗಾಯಗೊಂಡವರು.

ಅಮ್ಮೆಮಾರ್ ನಿವಾಸಿ ತಸ್ಲೀಮ್ ಎಂಬವರ ಮನೆಗೆ ಆಟೋ ರಿಕ್ಷಾದಲ್ಲಿ ಗುಜರಿಗೆ ಬಂದಿದ್ದ ಅಬ್ದುಲ್ ರಝಾಕ್ ಅವರು ಆಟೋ ಗ್ಯಾಸ್ ಸಿಲಿಂಡರ್  ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. 

ಘಟನೆಯಿಂದ ಅಬ್ದುಲ್ ರಜಾಕ್ ಅವರಿಗೆ ತೀವ್ರವಾದ ಗಾಯವಾಗಿದ್ದು, ಸ್ಥಳೀಯ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು