ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫರಂಗಿಪೇಟೆ ಸಮೀಪ ಅಪಘಾತ. ವಿಟ್ಲದ ಯುವಕ ಪ್ರಜ್ವಲ್ ಮೃತ್ಯು.

Twitter
Facebook
LinkedIn
WhatsApp
ಫರಂಗಿಪೇಟೆ ಸಮೀಪ ಅಪಘಾತ. ವಿಟ್ಲದ ಯುವಕ ಪ್ರಜ್ವಲ್ ಮೃತ್ಯು.

ಬಂಟ್ವಾಳ: ಸಮೀಪದ ಫರಂಗಿಪೇಟೆ ಎಂಬಲ್ಲಿ ಬೈಕ್’ಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಅರ್ಕುಳದಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ 26 ವರ್ಷದ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಮಂಗಳೂರಿನ ಎನ್ ಎಮ್ ಪಿಟಿ ಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜ್ವಲ್ ಕರ್ತವ್ಯದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದೆ.

ಘಟನೆ ನಡೆದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು