ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಯ್ತು ವಿಶ್ವದ ದೊಡ್ಡ ವಿಮಾನ

Twitter
Facebook
LinkedIn
WhatsApp
ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಯ್ತು ವಿಶ್ವದ ದೊಡ್ಡ ವಿಮಾನ

ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(KIAL) ಇಂದು ಪ್ರಪಂಚದ ಅತಿ ದೊಡ್ಡ ವಿಮಾನ ಏರ್‌ಬಸ್‌ ಕಂಪನಿ ಅಭಿವೃದ್ಧಿ ಪಡಿಸಿದ ಎ380(A380) ಸೂಪರ್‌ಜಂಬೋ ಲ್ಯಾಂಡ್‌ ಆಗಿದೆ.

ದುಬೈನಿಂದ(Dubai) ಬೆಳಗ್ಗೆ 10:30ಕ್ಕೆ ಹೊರಟ ಎಮಿರೇಟ್ಸ್‌ ವಿಮಾನ ಮಧ್ಯಾಹ್ನ 3:30ಕ್ಕೆ ಬೆಂಗಳೂರು(Bengaluru) ತಲುಪಿತು. ಕೆಐಎಎಲ್‌ಗೆ ಇದು ಐತಿಹಾಸಿಕ ಕ್ಷಣವಾದ ಹಿನ್ನೆಲೆಯಲ್ಲಿ ವಿಶ್ವದ ಅತಿ ದೊಡ್ಡ ವಿಮಾನವನ್ನ ಸಂಭ್ರಮದಿಂದ ಬರ ಮಾಡಿಕೊಳ್ಳಲಾಗಿದೆ.

ಈ ಹಿಂದೆ ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್‌( Emirates) ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿ ಅಕ್ಟೋಬರ್‌ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಎರಡು ವಾರ ಮೊದಲೇ ಎಮಿರೇಟ್ಸ್‌ ತನ್ನ ವಿಮಾನ ಸೇವೆಯನ್ನು ಆರಂಭಿಸಿದೆ.

ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆದ ಎರಡನೇ ನಿಲ್ದಾಣ ಬೆಂಗಳೂರು ಆಗಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್‌ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆಯನ್ನು ನೀಡಿತ್ತು. ಈ ಡಬ್ಬಲ್‌ ಡೆಕ್ಕರ್‌ ವಿಮಾನದಲ್ಲಿ ಮೂರು ದರ್ಜೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಕಾನಮಿ, ಬಿಸಿನೆಸ್‌, ಫಸ್ಟ್‌ ಕ್ಲಾಸ್‌ ಟಿಕೆಟ್‌ ಲಭ್ಯವಿದೆ.

ಬೋಯಿಂಗ್‌ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್‌ಬಸ್‌ 380 ವಿಮಾನ ಸೇವೆಯನ್ನು ಎಮಿರೇಟ್ಸ್‌ ನೀಡುತ್ತಿದೆ. 1985ರಿಂದ ಎಮಿರೇಟ್ಸ್‌ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ.

ಎ380 ವಿಮಾನದ ವಿಶೇಷತೆ ಏನು?
2003 ರಲ್ಲಿ ಏರ್‌ಬಸ್‌ ಕಂಪನಿ ಈ ವಿಮಾನವನ್ನು ನಿರ್ಮಾಣ ಮಾಡಿದೆ. ಇಲ್ಲಿಯವರೆಗೆ 3 ಪರೀಕ್ಷಾರ್ಥ ವಿಮಾನ ಸೇರಿದಂತೆ ಒಟ್ಟು 254 ವಿಮಾನಗಳನ್ನು ಉತ್ಪಾದನೆ ಮಾಡಲಾಗಿದೆ.

ಒಟ್ಟು 72.75 ಮೀಟರ್‌ ಉದ್ದ, 24.45 ಮೀಟರ್‌ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದು. ಆದರೆ ಇಲ್ಲಿಯವರೆಗೂ ಯಾವ ಕಂಪನಿಯ ವಿಮಾನಗಳು ಈ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತುಕೊಂಡು ಸಾಗಿಲ್ಲ. ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ