ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫಸ್ಟ್‌ ಟೈಂ ಸುಪ್ರೀಂ ಸಾಂವಿಧಾನಿಕ ಪೀಠದ ವಿಚಾರಣೆ ಲೈವ್‌ – ಎಲ್ಲಿ ನೋಡಬಹುದು?

Twitter
Facebook
LinkedIn
WhatsApp
ಫಸ್ಟ್‌ ಟೈಂ ಸುಪ್ರೀಂ ಸಾಂವಿಧಾನಿಕ ಪೀಠದ ವಿಚಾರಣೆ ಲೈವ್‌ – ಎಲ್ಲಿ ನೋಡಬಹುದು?

ನವದೆಹಲಿ: ಇಂದಿನಿಂದ ಸುಪ್ರೀಂ ಕೋರ್ಟ್‌(Supreme Court) ಸಾಂವಿಧಾನಿಕ ಪೀಠದಲ್ಲಿ(Constitution Bench) ನಡೆಯುವ ವಿಚಾರಣೆಯನ್ನು ಲೈವ್‌ ಆಗಿ ನೋಡಬಹುದು. ಆರಂಭದಲ್ಲಿ NIC Webcast ಯೂಟ್ಯೂಬ್‌ನಲ್ಲಿ ಪ್ರಸಾರವಾದರೆ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲೇ ಲೈವ್‌ ಸ್ಟ್ರೀಮ್‌ ಪ್ರಸಾರವಾಗುವ ಸಾಧ್ಯತೆಯಿದೆ.

ಕಳೆದ ಮಂಗಳವಾರ ಮುಖ್ಯ ನ್ಯಾಯಮೂರ್ತಿ ಉದಯ್‌ ಲಲಿತ್‌ (CJI Uday Lalit) ಅವರು ಜಡ್ಜ್‌ಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಎಲ್ಲ ಜಡ್ಜ್‌ಗಳು ಲೈವ್‌ ಪ್ರಸಾರ ಅಗತ್ಯ ಎಂದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಸಭೆಯ ಬಳಿಕ ಲೈವ್‌ ಸ್ಟ್ರೀಮ್‌ ನಿರ್ಧಾರ ಪ್ರಕಟವಾಗಿತ್ತು.ಈ ಆಗಸ್ಟ್‌ನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪ ಲೈವ್‌ ಆಗಿತ್ತು. ಸಿಜೆಐ ಆಗಿದ್ದ ಎನ್‌ವಿ ರಮಣ ಅವರ ನಿವೃತ್ತಿ ದಿನದ ಕಲಾಪವನ್ನು ಲೈವ್‌ ಮಾಡಲಾಗಿತ್ತು.

ಸೆಪ್ಟೆಂಬರ್ 2018 ರಲ್ಲಿ ಸ್ವಪ್ನಿಲ್ ತ್ರಿಪಾಠಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ನ್ಯಾಯವನ್ನು ಪಡೆಯುವ ಹಕ್ಕಿನ ಭಾಗವಾಗಿ ನ್ಯಾಯಾಲಯದ ಪ್ರಕ್ರಿಯೆಗಳ ನೇರ ಪ್ರಸಾರಕ್ಕೆ ಅನುಮತಿ ನೀಡಿತ್ತು. ಬಳಿಕ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಇ-ಸಮಿತಿ, ನ್ಯಾಯಾಲಯದ ಪ್ರಕ್ರಿಯೆಗಳ ನೇರ ಪ್ರಸಾರವನ್ನು ನಿಯಂತ್ರಿಸಲು ಮಾದರಿ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು.

ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಎರಡು ವಾರದ ಹಿಂದೆ ಸಿಜೆಐ ಮತ್ತು ಇತರ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಸಾರ್ವಜನಿಕ ಮತ್ತು ಸಾಂವಿಧಾನಿಕ ಪ್ರಾಮುಖ್ಯತೆಯ ವಿಷಯಗಳ ವಿಚಾರಣೆಯನ್ನು ಲೈವ್ ಸ್ಟ್ರೀಮಿಂಗ್ ಮಾಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ನಯನತಾರಾ ಮದುವೆ ವಿಡಿಯೋ ನೋಡ್ಬೇಕಾ, ಹಾಗಾದರೆ ದುಡ್ಡು ಕೊಡಲೇಬೇಕು

ಗುಜರಾತ್, ಒಡಿಶಾ, ಕರ್ನಾಟಕ, ಜಾರ್ಖಂಡ್, ಪಾಟ್ನಾ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳು ತಮ್ಮ ಯೂಟ್ಯೂಬ್ ಚಾನೆಲ್‌ಗಳ ಮೂಲಕ ತಮ್ಮ ವಿಚಾರಣೆಗಳನ್ನು ಈಗಾಗಲೇ ಲೈವ್-ಸ್ಟ್ರೀಮ್ ಮಾಡಿ ವಿಚಾರಣೆ ನಡೆಸಿವೆ. ಲೈವ್‌ಸ್ಟ್ರೀಮ್‌ ಮಾಡುವುದರಿಂದ ವಕೀಲರಿಗೆ, ಪತ್ರಕರ್ತರಿಗೆ ಮತ್ತು ಆ ವಿಷಯದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಇರುವ ಮಂದಿಗೆ ತುಂಬಾ ಸಹಾಯವಾಗಲಿದೆ.

ಸಾಂವಿಧಾನಿಕ ಪೀಠ
ಐದು ಅಥವಾ ಅದಕ್ಕಿಂತ ಹೆಚ್ಚು ನ್ಯಾಯಾಧೀಶರು ಇರುವ ಪೀಠವನ್ನು ಸಾಂವಿಧಾನಿಕ ಪೀಠ ಎಂದು ಕರೆಯಲಾಗುತ್ತದೆ. ಸುಪ್ರೀಂ ಕೋರ್ಟ್‌ನ ಬಹುತೇಕ ಪ್ರಕರಣಗಳು ಇಬ್ಬರು ನ್ಯಾಯಾಧೀಶರು ಇರುವ ಪೀಠದಲ್ಲಿ ನಡೆಯುತ್ತದೆ. ಸಾಂವಿಧಾನಿಕ ಸಿಂಧುತ್ವ ಅಥವಾ ಯಾವುದಾದರು ಗಂಭೀರ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ಸಾಂವಿಧಾನಿಕ ಪೀಠ ರಚನೆಯಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist