ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಭಾರೀ ಸದ್ದು ಮಾಡುವ ಪೋಕೋ ಸಂಸ್ಥೆ ಇದೀಗ ಹೊಸ ಫೋನೊಂದನ್ನು ಅನಾವರಣ ಮಾಡಿದೆ. ಮೊನ್ನೆಯಷ್ಟೆ ಪೋಕೋ ದೇಶದಲ್ಲಿ ತನ್ನ ಹೊಸ ಪೋಕೋ ಎಮ್4 ಪ್ರೊ 5G (Poco M4 Pro 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿ ಸೇಲ್ ಆರಂಭಿಸಿತ್ತು. ದೇಶದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಕಡಿಮೆ ಬೆಲೆಯ ಈ 5G ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಹೀಗಿರುವಾಗ ಪೋಕೋ ಸಂಸ್ಥೆ ಇದೇ ಹೆಸರಿನ 4G ಸಾಮರ್ಥ್ಯದ ಪೋಕೋ M4 ಪ್ರೊ 4G (Poco M4 Pro 4G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದರ ಬೆಲೆ ಕೂಡ ಅತ್ಯಂತ ಕಡಿಮೆ ಆಗಿದ್ದು ಆಕರ್ಷಕ ಫೀಚರ್ಗಳಿಂದ ಕೂಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist