ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ಲಾಕ್ಸ್ ಸೀಡ್ಸ್ ಸೇವಿಸಿ. ಅದ್ಭುತ ಆರೋಗ್ಯವನ್ನು ಪಡೆಯಿರಿ.

Twitter
Facebook
LinkedIn
WhatsApp
ಫ್ಲಾಕ್ಸ್ ಸೀಡ್ಸ್ ಸೇವಿಸಿ. ಅದ್ಭುತ ಆರೋಗ್ಯವನ್ನು ಪಡೆಯಿರಿ.

ಫ್ಲಾಕ್ಸ್ ಸೀಡ್ಸ್ (flax seeds) ಎಂಬುದು ಅದ್ಭುತವಾದ ಆರೋಗ್ಯ ವರ್ಧಿಸುವ ಬೀಜ.

ಬಹಳಷ್ಟು ಪೌಷ್ಟಿಕ ಅಂಶಗಳಿರುವ ಈ ಬೀಜವನ್ನು ಅದ್ಭುತವಾದ ಆಹಾರ ಎಂದೆ ಪರಿಗಣಿಸಲಾಗುತ್ತಿದೆ. ಈ ಬೀಜದಲ್ಲಿ ಮೀನಿನಲ್ಲಿ ಅಧಿಕವಾಗಿರುವ ಒಮೆಗ ತ್ರೀ ಫ್ಯಾಕ್ಟ್ಸ್ ಅಧಿಕವಾಗಿರುತ್ತದೆ. ನೆನಪಿನ ಶಕ್ತಿಯನ್ನು ವರ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಈ ಬೀಜವನ್ನು ಆಹಾರವಾಗಿ ಸೇವಿಸುವುದರಿಂದ ಕ್ಯಾನ್ಸರ್ ನಿಂದ ದೂರವಾಗಬಹುದು ಎನ್ನಲಾಗಿದೆ. ಇದರಲ್ಲಿ ಫೈಬರ್ ಅಂಶ ಅಧಿಕವಾಗಿರುತ್ತದೆ. ಇದು ಸಕ್ಕರೆ ಕಾಯಿಲೆ ಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಮನುಷ್ಯನಲ್ಲಿ ಕೊಲೆ ಸ್ಟಾರ್ ಅಂಶವನ್ನು ನಿಯಂತ್ರಿಸುವಲ್ಲಿ ಈ ಬೀಜ ಪ್ರಮುಖ ಪಾತ್ರ ಸುತದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಮಹಿಳೆಯರ ಆರೋಗ್ಯಕ್ಕೆ ಈ ಬೀಜ ಬಹಳಷ್ಟು ಸಹಕಾರಿಯಾಗಿದೆ ಎನ್ನಲಾಗಿದೆ.

ಇದರಲ್ಲಿ ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶಗಳು ಕಂಡುಬರುತ್ತಿದ್ದು ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಮನುಷ್ಯನ ಆರೋಗ್ಯದ ಮೇಲೆ ಈ ಬೀಜದ ಪ್ರಭಾವ ಬಹಳಷ್ಟಿದೆ. ಇಂತಹ ಅದ್ಭುತ ಬೀಜವನ್ನು ನಾವು ಸೇವನೆ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು