ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಗಾಳ ಬೈ ಎಲೆಕ್ಷನ್: ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ!

Twitter
Facebook
LinkedIn
WhatsApp
ಬಂಗಾಳ ಬೈ ಎಲೆಕ್ಷನ್: ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ!

ಪಶ್ಚಮ ಬಂಗಾಳದಲ್ಲಿ ಉಪಚುನಾವಣೆ ಘೋಷಙೆಯಾಗಿದ್ದು, ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ  ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿಯಲಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ‌ಸುವೇಂದು ಅಧಿಕಾರಿ ವಿರುದ್ದ ಸ್ಪರ್ಧಿಸಿ ಸೋತಿದ್ದರು. ಅದೇ ವೇಳೆ, ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದ ಪ್ರಿಯಾಂಕಾ ಟಿಬ್ರೆವಾಲ್ ಕೂಡ ಸೂಲುಂಡಿದ್ದರು.

ಹೀಗಾಗಿ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು