ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಜೋಕಾಲಿಯ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಬಾಲಕಿ ಸಾವು

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಜೋಕಾಲಿಯ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಬಾಲಕಿ ಸಾವು

ಬಂಟ್ವಾಳ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಅನಂತಾಡಿಯಲ್ಲಿ ನಡೆದಿದೆ.
ಅನಂತಾಡಿ ಗ್ರಾಮದ ಬಂಟ್ರಂಜ ನಿವಾಸಿ ಶೇಖರ ಅವರ ಪುತ್ರಿ, ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ ಪ್ರಾಯ(11) ಮೃತಪಟ್ಟ ಬಾಲಕಿ. ಲಖಿತಾ ಶಾಲೆಗೆ ಹೋಗದೇ ಮನೆಯಲ್ಲಿದ್ದಳು. ಮನೆಯಲ್ಲಿ ಮಗಳು ಜೋಕಾಲಿಯಾಡುತ್ತಿದ್ದು, ಸಂಜೆ ತಂದೆ ಶೇಖರ ಮತ್ತು ಪತ್ನಿ ಚಂದ್ರಾವತಿ ಅವರು ಹೊರಗಡೆ ಹೋಗಿದ್ದರು.

ತಾಯಿ ವಾಪಾಸ್ಸು ಬಂದಾಗ ಲಿಖಿತಾ ಕುತ್ತಿಗೆಗೆ ಜೋಕಾಲಿ ಸುತ್ತಿ ನೇತಾಡುತ್ತಿದ್ದನ್ನು ಕಂಡು ಹೋದು ಬೊಬ್ಬೆ ಹಾಕಿದಾಗ ನೆರೆಕರೆಯವರು ಬಂದು ಜೋಕಾಲಿಯ ಸೀರೆಯಿಂದ ಲಖಿತಾಳನ್ನು, ಬಿಡಿಸಿದಾಗ ಮೃತಪಟ್ಟಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ