ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಬಜರಂಗದಳ ಕಾರ್ಯಕರ್ತರ ನಡುವೆ ಪರಸ್ಪರ ಹೊಡೆದಾಟ.

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಬಜರಂಗದಳ ಕಾರ್ಯಕರ್ತರ ನಡುವೆ ಪರಸ್ಪರ ಹೊಡೆದಾಟ.

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಬಜರಂಗ ದಳದ ಕಾರ್ಯಕರ್ತರು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಿಜೆಪಿ ಅಮ್ಟಾಡಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೊಳ್ಳೂರು ಮೇಲೆ  ಮೇಲೆ ಭಜರಂಗದಳದ ಕಾರ್ಯಕರ್ತರಾದ ನಿತಿನ್, ಪವನ್, ನಿಶಾಂತ್ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ.
ದುಷ್ಕರ್ಮಿಗಳು ಪ್ರಕಾಶ್ ಅವರ ತಾಯಿ ಮತ್ತು ಅಣ್ಣನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಸಂತ್ರಸ್ತ ಬಿಜೆಪಿ ಕಾರ್ಯಕರ್ತ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು