ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದಲ್ಲಿ ಬಿಜೆಪಿಯ ಕೃಪಾಕಟಾಕ್ಷದಿಂದ ಎಗ್ಗಿಲ್ಲದೆ ಜುಗಾರಿ ಅಡ್ಡೆಗಳು ಕಾರ್ಯಾಚರಿಸುತ್ತಿವೆ-ಮಾಜಿ ಸಚಿವ ರಮಾನಾಥ ರೈ ನೇರ ಆರೋಪ.

Twitter
Facebook
LinkedIn
WhatsApp
ಬಂಟ್ವಾಳದಲ್ಲಿ ಬಿಜೆಪಿಯ ಕೃಪಾಕಟಾಕ್ಷದಿಂದ ಎಗ್ಗಿಲ್ಲದೆ ಜುಗಾರಿ ಅಡ್ಡೆಗಳು ಕಾರ್ಯಾಚರಿಸುತ್ತಿವೆ-ಮಾಜಿ ಸಚಿವ ರಮಾನಾಥ ರೈ ನೇರ ಆರೋಪ.

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ಆಡಳಿತ ಪಕ್ಷ ಬಿಜೆಪಿ ಪಕ್ಷ ಬಿಜೆಪಿಯ ಕೃಪಾಕಟಾಕ್ಷದಿಂದ ಎಗ್ಗಿಲ್ಲದೆ ಜುಗಾರಿ ಅಡ್ಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಮಾಜಿ ಸಚಿವ ರಮಾನಾಥ ರೈ ನೇರ ಆರೋಪ ಮಾಡಿದ್ದಾರೆ.

ಬಂಟ್ವಾಳದ ಸುತ್ತ ಹಲವು ಕಡೆಗಳಲ್ಲಿ ಜುಗಾರಿ ಅಡ್ಡೆಗಳು ಬಡವರ ರಕ್ತ ಹೀರುತ್ತವೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಅಲ್ಲದೆ ಅಕ್ರಮ ಮರಳುಗಣಿಗಾರಿಕೆ ವ್ಯಾಪಕವಾಗಿದೆ ಎಂದು ಅವರ ಆರೋಪಿಸಿದರು. ಇದಕ್ಕೆ ಕಡಿವಾಣ ಹಾಕದೆ ಆಡಳಿತ ಪಕ್ಷ ಈ ದಂದೆಯಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು