ಮಂಗಳವಾರ, ಮೇ 7, 2024
ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದ ಪಿಲತಾಬೆಟ್ಟು ನಲ್ಲಿ ರಸ್ತೆ ಮೇಲೆ ಪಿಎಫ್ ಐ ಬರಹ-ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ

Twitter
Facebook
LinkedIn
WhatsApp
ಬಂಟ್ವಾಳದ ಪಿಲತಾಬೆಟ್ಟು ನಲ್ಲಿ ರಸ್ತೆ ಮೇಲೆ ಪಿಎಫ್ ಐ ಬರಹ-ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ

ಬೆಂಗಳೂರು, ಅ 04:  ಬಂಟ್ವಾಳದ ಪಿಲತಾಬೆಟ್ಟು ನಲ್ಲಿ ರಸ್ತೆ ಮೇಲಿನ ಪಿಎಫ್ಐ ಬರಹಕ್ಕೆ ಬಿಜೆಪಿ ನಾಯಕ ಸಿ. ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಫ್ಐ ನೆಪಕ್ಕೆ ಮಾತ್ರ ಆರ್‌ಎಸ್‌ಎಸ್ ಅನ್ನು ಟಾರ್ಗೆಟ್ ಮಾಡುತ್ತಿದೆ. ಆದರೆ ಅವರ ಉದ್ದೇಶ ಇರೋದು ಭಾರತೀಯರು, ಭಾರತೀಯತೆ ಮೇಲೆ ಎಂದು ಸಿ. ಟಿ. ರವಿ ಹೇಳಿದ್ದಾರೆ.

ಪಿಎಫ್‌ಐ ಅವರ ಯುದ್ದದ ಉದ್ದೇಶ ಇಸ್ಲಾಮಿಕ್ ರಾಜ್ಯವನ್ನ ಸ್ಥಾಪನೆ ಮಾಡೋದು. ಅವರ ಮೂಲ ನಂಬಿಕೆಗಳಲ್ಲೇ ಅಸಹಿಷ್ಣುತೆ, ದೋಷವಿದೆ. ಮತ್ತೊಂದು ಮತ, ಧರ್ಮ, ದೇವರನ್ನ ಒಪ್ಪದ ಮಾನಸಿಕತೆಯಿದೆ. ಪ್ರತಿಯೊಬ್ಬರು ರಾಷ್ಟ್ರೀಯತೆಯನ್ನ ಮೈಗೂಡಿಸಿಕೊಳ್ಳುವ ಮೂಲಕ ಅವರನ್ನ ಎದುರಿಸಬೇಕು ಎಂದು ಬಿಜೆಪಿ ನಾಯಕ ಸಿ. ಟಿ. ರವಿ ಕರೆ ನೀಡಿದರು.

ನಿಮ್ಮ ದುಷ್ಟತನದ ಮೂಲಕ ಭಾರತೀಯರನ್ನ ನಾಶ ಮಾಡಿದ ಕಾಲ ಹೋಯ್ತು. ಈಗ ಅಂತಹ ಸಂದರ್ಭ ಬಂದ್ರೆ ನಿಮ್ಮನ್ನ ನಾಶ ಮಾಡಿ ಭಾರತವನ್ನ ಉಳಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ. ಟಿ. ರವಿ ತಿರುಗೇಟು ನೀಡಿದ್ಧಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ