ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳದ ಸೊರ್ನಾಡು ಸಮೀಪ ಭೀಕರ ಗುಡ್ಡಜರಿತ-ಓರ್ವ ರಕ್ಷಣೆ. ಇನ್ನು ಮೂವರು ಅಡಿಯಲ್ಲಿ ಸಿಲುಕಿರುವ ಶಂಕೆ

Twitter
Facebook
LinkedIn
WhatsApp
ಬಂಟ್ವಾಳದ ಸೊರ್ನಾಡು ಸಮೀಪ ಭೀಕರ ಗುಡ್ಡಜರಿತ- ಓರ್ವ ರಕ್ಷಣೆ. ಇನ್ನು ಮೂವರು ಅಡಿಯಲ್ಲಿ ಸಿಲುಕಿರುವ ಶಂಕೆ

ಬಂಟ್ವಾಳ ತಾಲೂಕಿನ ಸುರ್ನಾಡಿನ ಮುಕ್ಕಡ ಎಂಬಲ್ಲಿ ಭೀಕರ ಗುಡ್ಡಜರಿತವಾಗಿದ್ದು, ಮನೆ ಒಳಗೆ ಇದ್ದ ನಾಲ್ಕು ಜನರು ಮಣ್ಣಿನಡಿಗೆ ಸಿಲುಕಿರುವ ಬಗ್ಗೆ ಮಾಹಿತಿ ಬಂದಿದೆ.

ಅದರಲ್ಲಿ ಒಬ್ಬನನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಮನೆಯ ಹೊರಗಿರುವ ಕೊಠಡಿಗೆ ಗುಡ್ಡ ಜರಿದು ಬಿದ್ದ ಘಟನೆ ಇಂದು ರಾತ್ರಿ ವೇಳೆ ನಡೆದಿದೆ.

ಬಂಟ್ವಾಳದ ಸೊರ್ನಾಡು ಸಮೀಪ ಭೀಕರ ಗುಡ್ಡಜರಿತ- ಓರ್ವ ರಕ್ಷಣೆ. ಇನ್ನು ಮೂವರು ಅಡಿಯಲ್ಲಿ ಸಿಲುಕಿರುವ ಶಂಕೆ

ಪಂಜಿಕಲ್ಲಿನ ಕಜೆಬೈಲು ಎಂಬಲ್ಲಿ ಭೂಕುಸಿತ ಉಂಟಾಗಿ ನಾಲ್ವರು ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ನಡೆದಿದೆ. ಒಬ್ಬನನ್ನು ರಕ್ಷಿಸಲಾಗಿದ್ದು, ಉಳಿದ ಮೂವರಿಗೆ ಶೋಧ ಕರ್ಷ ನಢೆಯುತ್ತಿದೆ.

ಇಂದು ಮನೆಯ ಸಮೀಪದ ಗುಡ್ಡ ಜರಿದು ಮಣ್ಣಿನ ಜೊತೆ ಇವರಿದ್ದ ಕೊಠಡಿ ನೆಲಸಮವಾಗಿದೆ. ಪ್ರಸ್ತುತ ಅದರೊಳಗಿರುವ ನಾಲ್ವರಿಗಾಗಿ ಜೆಸಿಬಿ ಬಳಸಿ ಮಣ್ಣು ತೆರವುಮಾಡಿ ಶೋಧ ಮಾಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್. ಐ.ಹರೀಶ್ ಬೇಟಿ ನೀಡಿದ್ದಾರೆ.

ಬಂಟ್ವಾಳದ ಸೊರ್ನಾಡು ಸಮೀಪ ಭೀಕರ ಗುಡ್ಡಜರಿತ- ಓರ್ವ ರಕ್ಷಣೆ. ಇನ್ನು ಮೂವರು ಅಡಿಯಲ್ಲಿ ಸಿಲುಕಿರುವ ಶಂಕೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ