ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ; ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ನೀರುಪಾಲಾದ ವಿದ್ಯಾರ್ಥಿಯನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದ ವಿದ್ಯಾರ್ಥಿ.
ಈತ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಿ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?