ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ಕೆಥೋಲಿಕ್ ಸಭಾ ದಿಂದ ತಹಶೀಲ್ದಾರರಿಗೆ ಕಾಣಿಕೆ ಡಬ್ಬಿಗಳ ಕುರಿತು ಮನವಿ ಸಲ್ಲಿಕೆ

Twitter
Facebook
LinkedIn
WhatsApp
ಬಂಟ್ವಾಳ ಕೆಥೋಲಿಕ್ ಸಭಾ ದಿಂದ ತಹಶೀಲ್ದಾರರಿಗೆ ಕಾಣಿಕೆ ಡಬ್ಬಿಗಳ ಕುರಿತು ಮನವಿ ಸಲ್ಲಿಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿಹಳ್ಳ , ಸರಪಾಡಿ, ಅಜಿಲಮೊಗರು, ರಸ್ತೆಯ ಇಕ್ಕೆಲಗಳಲ್ಲಿ ವಿವಿಧ ಧಾರ್ಮಿ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳಿಗೆ ಸಂಬಂಧಿಸಿದ ಹಲವಾರು ಕಟ್ಟೆಗಳು ಹಾಗೂ ಕಾಣಿಕೆ ಡಬ್ಬಿಗಳು ಇವೆ, ಕಳೆದ ಕೆಲವಾರು ದಿನಗಳಿಂದ ವಿವಿಧ ಸಂಘಟನೆಯವರು ಏಸುವಿನ ವಿಗ್ರಹ ತೆರವುಗೊಳಿಸಲು ಮನವಿ ಸಲ್ಲಿಸಿ ದ್ದು , ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಪ್ರಮುಖ ವಿವಾದಿತ ಸ್ಥಳದ ಮುಂಭಾಗದಲ್ಲಿರುವ ಸರಕಾರಿ ಸ್ಥಳದಲ್ಲಿ ಸಂಘಟನೆ ಗೆ ಸೇರಿದ ಕಟ್ಟೆಯಿದೆ ಎಂದು ಬಂಟ್ವಾಳ ಕೆಥೋಲಿಕ್ ಸಭಾ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ.

ಬಂಟ್ವಾಳ ಕೆಥೋಲಿಕ್ ಸಭಾ ದಿಂದ ತಹಶೀಲ್ದಾರರಿಗೆ ಕಾಣಿಕೆ ಡಬ್ಬಿಗಳ ಕುರಿತು ಮನವಿ ಸಲ್ಲಿಕೆ

ಆದರೆ ಕೇವಲ ಒಂದು ಧರ್ಮಕ್ಕೆ ವಿರೋಧ ವಾಗಿ ಕ್ರಮಕೈಗೊಳ್ಳದೆ, ಎಲ್ಲರಿಗೂ ಸಮಾನ ನ್ಯಾಯ ಕೊಟ್ಟು ಶಾಂತಿ ವ್ಯವಸ್ಥೆ ಕಾಪಾಡಬೇಕೆಂದು ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಇದರ ಅಲ್ಲಿಪಾದೆ ಘಟಕದ ಅಧ್ಯಕ್ಷ ಸ್ಟ್ಯಾನಿ ಮಿನೇಜಸ್ ಹಾಗೂ ಸದಸ್ಯ ರು ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ