ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ತಾಲೂಕು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ ಆಚರಣೆ

Twitter
Facebook
LinkedIn
WhatsApp
ಬಂಟ್ವಾಳ ತಾಲೂಕು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ ಆಚರಣೆ
 

ಬಂಟ್ವಾಳ ತಾಲೂಕು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿಶ್ವದಾದ್ಯಂತ ಆಚರಣೆಯಂತೆ ಶಾಲಾ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಸಿ ನೆಡುವ ಕಾರ್ಯಕ್ರಮ ನೆರವೇರಿತು. ಜೊತೆಗೆ ಚಿತ್ರಕಲಾ ಶಿಕ್ಷಕರಾದ ಯಶು ಸ್ನೇಹಗಿರಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನದ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ ಮಕ್ಕಳ ಚಿತ್ರಕಲಾ ಪ್ರದರ್ಶನ ವಿಶೇಷವಾಗಿತ್ತು.

 
ಬಂಟ್ವಾಳ ತಾಲೂಕು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತೀ ಶ್ವೇತಾ ಅವರು ಸಾರಥ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಯಶಿತ ಮತ್ತು ಹರ್ಷಲ್ ವಿಶ್ವ ಪರಿಸರ ದಿನದ ವೈಶಿಷ್ಟ್ಯವನ್ನು ಮಾತನಾಡಿದರು . ಶಾಲಾ ಶಿಕ್ಷಕಿ ಸೌಮ್ಯಾ ಕಾರ್ಯಕ್ರಮವನ್ನು ಸಂಘಟಿಸಿದರು. ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿ ನಾಯಕ ಪ್ರಸಿದ್ದ್ ಹಾಗೂ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನವನ್ನು ಅದ್ದೂರಿಯಿಂದ ಆಚರಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ