ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ದಲ್ಲಿ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ-ಗಾಂಜಾ ಸಹಿತ ಆರೋಪಿಯ ಬಂಧನ

Twitter
Facebook
LinkedIn
WhatsApp
ಬಂಟ್ವಾಳ ದಲ್ಲಿ ರಿಕ್ಷಾದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ-ಗಾಂಜಾ ಸಹಿತ ಆರೋಪಿಯ ಬಂಧನ

ಬಂಟ್ವಾಳ: ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತೃತ್ವದ ತಂಡ ಆರೋಪಿ ಸಹಿತ ಸಾವಿರಾರು ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಮಗ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್(36) ಬಂಧಿತ ಆರೋಪಿ. ಆರೋಪಿ‌ತನಿಂದ ಸುಮಾರು 80 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2 ಸಾವಿರ ಮೌಲ್ಯದ ಗಾಂಜಾ, 60 ಸಾವಿರ ರೂ ಮೌಲ್ಯದ ರಿಕ್ಷಾ 1260 ನಗದು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಜೀಪ ಮೂಡ ಗ್ರಾಮದ ಬೇಂಕ್ಯೆ ಸಮೀಪದ ಬರ್ಕೆ ಎಂಬಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿ ಬರ್ಕೆ ಎಂಬಲ್ಲಿ ರಿಕ್ಷಾ ದಲ್ಲಿ ಗಾಂಜಾ ದಾಸ್ತಾನು ಇರಿಸಿ ಗಿರಾಕಿಗಳಿಗೆ ಮಾರಾಟಕ್ಕಾಗಿ ನಿಂತಿದ್ದ. ಪೋಲೀಸರು ಜೀಪ್ ನಲ್ಲಿ ಬರುವುದನ್ನು ಗಮನಿಸಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಪೋಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿ ದಾಗ ಆತನ ರಿಕ್ಷಾದಲ್ಲಿ ಇರಿಸಲಾಗಿದ್ದ ಗಾಂಜದ ಬಗ್ಗೆ ಮಾಹಿತಿ ನೀಡಿದ್ದಾನೆ.ಅಲ್ಲದೆ ಉಪ್ಪಳ ಕಡೆಯಿಂದ ಗಾಂಜಾನವನ್ನು ತಂದು ಪ್ಯಾಕೆಟ್ ಗಳನ್ನಾಗಿ ಮಾಡಿ ಗಿರಾಕಿಗಳಿಗೆ ಮಾರಾಟ ‌ಮಾಡುವ ಬಗ್ಗೆ ಆತ ಪೋಲೀಸರಿಗೆ ಮಾಹಿತಿ ನೀಡಿದ್ದಾನೆ.
ಆರೋಪಿಯನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು ಎಸ್.ಪಿ.ಹೃಷಿಕೇಶ್ ಸೋನಾವಣೆ ಹಾಗೂ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಠಾಣಾ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ಲ್ಲಿ ನಗರ ಠಾಣಾ ಎಸ್ .ಐ.ಅವಿನಾಶ್ ಅವರ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ