ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!

Twitter
Facebook
LinkedIn
WhatsApp
ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬಂಟ್ವಾಳ : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರಿಯಮ್ ನಾಶಿಯಾ (14) ಎಂದು ಗುರುತಿಸಲಾಗಿದೆ.

ಮೂಲತಃ ನಾವೂರ ನಿವಾಸಿಯಾದ ಇಲ್ಯಾಸ್ ಇಂದು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದು, ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ವೇಳೆ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗುವುದನ್ನು ಮನೆಯವರು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ