ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ಬಳಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಅಧಿಕಾರಿ ನಿಧನ

Twitter
Facebook
LinkedIn
WhatsApp
ಬಂಟ್ವಾಳ ಬಳಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಅಧಿಕಾರಿ ನಿಧನ
ಬಂಟ್ವಾಳದಲ್ಲಿ ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಬೀಕರ ಸರಣಿ ಅಪಘಾತ; ಮೆಸ್ಕಾಂ ಎ.ಡಬ್ಲ್ಯೂ ಗಂಭೀರ!

ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ  ಮೃತಪಟ್ಟವರು.

ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವದಿಂದ ಬರುತ್ತಿದ್ದ ಮೆಸ್ಕಾಂ ಅಧಿಕಾರಿ  ಇದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಳಿಕ ಹಿಂಬದಿಯಿಂದ ಬಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ .

ಬಂಟ್ವಾಳದಲ್ಲಿ ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಬೀಕರ ಸರಣಿ ಅಪಘಾತ; ಮೆಸ್ಕಾಂ ಎ.ಡಬ್ಲ್ಯೂ ಗಂಭೀರ!

ಅಪಘಾತದಲ್ಲಿ ಮೆಸ್ಕಾಂ ಅಧಿಕಾರಿ ಇದ್ದ   ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ