ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಯುವತಿಯೊಂದಿಗೆ ಅಸಭ್ಯ ವರ್ತನೆ - ವಿಟ್ಲ ಠಾಣೆಯಲ್ಲಿ ದೂರು ದಾಖಲು

Twitter
Facebook
LinkedIn
WhatsApp

ಬಂಟ್ವಾಳ, ಮೇ 14 : ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಮೊದಲು ಯುವತಿ ಮನೆಗೆ ತೆರಳಿದ ಅವರು ಯುವತಿ ಹಾಗೂ ಪೋಷಕರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು.

ಇನ್ನು ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿ, ಆರೋಪಿಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ