ಬಂಟ್ವಾಳ ರಾಜೇಶ್ ನಾಯ್ಕ್ ಮತ್ತು ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಭರ್ಜರಿ ಮುನ್ನಡೆ!
Twitter
Facebook
LinkedIn
WhatsApp
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜ 101004 ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿಸಿ ಶಿವರಾಂ 82788 ಮತ ದೊರಕಿದ್ದು, 18216 ಮತ ಗಳಿಂದ ಹರೀಶ್ ಪೂಂಜಾ ಗೆಲುವು ಸಾಧಿಸಿದರು.
ಹಾಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ 93324 ಮತ ಪಡೆದಿದ್ದು ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ರೈ ರವರು 85042 ಪಡೆದಿದ್ದು 8282 ಅಂತರಗಳಿಂದ ರಾಜೇಶ್ ನಾಯ್ಕ್ ಗೆಲುವು ಸಾಧಿಸಿದ್ದಾರೆ