ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಡವಾಳ ಹೂಡಿಕೆ, ಕೈಗಾರಿಕಾ ಕ್ರಾಂತಿಗೆ ನಾಂದಿಯಾಗಲಿದೆ ಹೂಡಿಕೆದಾರರ ಸಮಾವೇಶ : ನಿರಾಣಿ

Twitter
Facebook
LinkedIn
WhatsApp
ಬಂಡವಾಳ ಹೂಡಿಕೆ, ಕೈಗಾರಿಕಾ ಕ್ರಾಂತಿಗೆ ನಾಂದಿಯಾಗಲಿದೆ ಹೂಡಿಕೆದಾರರ ಸಮಾವೇಶ : ನಿರಾಣಿ

ಬೆಂಗಳೂರು: ಕರ್ನಾಟಕ‌ದಲ್ಲಿ ಹೆಚ್ಚು ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಕ್ರಾಂತಿ‌ಗೆ ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶವು ಸುಮಾರು 5 ಲಕ್ಷ ಗಳಷ್ಟು ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಸಮಾವೇಶಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಂಘ ಸಂಸ್ಥೆ‌ಗಳ ಮುಖ್ಯಸ್ಥ‌ರ ಜೊತೆಗೆ ಚರ್ಚೆ ನಡೆಸಲಾಗುತ್ತದೆ. ಮುಂದಿನ ಎರಡು ವಾರಗಳೊಳಗೆ 2022 ನೇ ಸಾಲಿನ ಜಾಗತಿಕ ಹೂಡಿಕೆದಾರರ ಸಮಾವೇಶ‌ಕ್ಕೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ನಿರಾಣಿ ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ದೇಶ, ವಿದೇಶಗಳ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಉದ್ಯಮಿಗಳಿಗೆ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಆಹ್ವಾನ ನೀಡಲಾಗುತ್ತದೆ. ಈ ಬಾರಿ 5 ಲಕ್ಷ ಉದ್ಯೋಗ‌ಗಳನ್ನು ಸೃಷ್ಟಿ ಮಾಡುವ ಗುರಿ ನಮ್ಮದು ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು