ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

Twitter
Facebook
LinkedIn
WhatsApp
ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ರಾಮಮನಗರ:ಮಠದಲ್ಲಿ ನೇಣು ಬಿಗಿದುಕೊಂಡು ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಒಂದು ತಿಂಗಳ ಹಿಂದೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದರು ನೇಗಿನಹಾಳ ಗ್ರಾಮದ ಮಠದಲ್ಲೇ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.‌ಇದೀಗ ಮತ್ತೋರ್ವ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ