ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಡ ಕಾರ್ಮಿಕರಿಗೆ ಸಿಗದ ಕಿಟ್-- ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಕಚೇರಿಗೆ ಮುತ್ತಿಗೆ.

Twitter
Facebook
LinkedIn
WhatsApp
ಬಡ ಕಾರ್ಮಿಕರಿಗೆ ಸಿಗದ ಕಿಟ್ – ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಕಚೇರಿಗೆ ಮುತ್ತಿಗೆ.

ಬಂಟ್ವಾಳ: ಅಸಂಘಟಿತ ಕಾರ್ಮಿಕ ಮಂಡಳಿ ಬಡ ಕಾರ್ಮಿಕರಿಗೆ ಕಿಟ್ ಗಳನ್ನು ನೀಡದೆ ವಂಚಿಸಿದೆ ಎಂದು ಬಂಟ್ವಾಳದ ಕಾರ್ಮಿಕ ಮಂಡಳಿಯ ಕಚೇರಿಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಆ ಸಂದರ್ಭದಲ್ಲಿ ಮಾತನಾಡಿದ ರಮಾನಾಥ ರೈ ಕಾರ್ಮಿಕರು ಎಂತಹ ಹೀನಾಯ ಪರಿಸ್ಥಿತಿಯಲ್ಲಿ ಇದ್ದಾರೆ ಎಂಬುದು ಗೊತ್ತಿದ್ದರೂ ಸರಕಾರ ಈ ರೀತಿ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ಕಾರ್ಮಿಕರಿಗೆ ಕಿಟ್ ಗಳನ್ನು ವಿತರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರುಗಳು ಹಾಜರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು