ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬದಲಾಯಿತು ಲುಕ್ – ತಲೆ ಕೂದಲು, ಗಡ್ಡ ಟ್ರೀಮ್ ಮಾಡಿದ ರಾಹುಲ್ ಗಾಂಧಿ

Twitter
Facebook
LinkedIn
WhatsApp
ms 0010323 rahul

ನವದೆಹಲಿ, ಮಾ 01 : ಕಳೆದ ವರ್ಷ ಸೆಪ್ಟೆಂಬರ್‌ನಿಂದ 2023ರ ಜನವರಿಯವರೆಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಗಡ್ಡ ಬೋಳಿಸಿಕೊಂಡಿರಲಿಲ್ಲ. ಮಾತ್ರವಲ್ಲ ಯಾತ್ರೆ ಯುದ್ದಕ್ಕೂ ಬಿಳಿ ಬಣ್ಣದ ಟಿ-ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು. ಹಲವರು ಗಡ್ಡ ಬೋಳಿಸುವಂತೆ ಒತ್ತಡ ಹಾಕಿದ್ದರೂ ತಮ್ಮ ಲುಕ್ ಬದಲಿಸಿಕೊಂಡಿರಲಿಲ್ಲ.

7 ದಿನಗಳ ಯುಕೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರ ಹೊಸ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ಬ್ರಿಟನ್ ಗೆ ಉಪನ್ಯಾಸ ನೀಡಲು ತೆರಳಿದ್ದು ಅಲ್ಲಿ ಟೀ ಶರ್ಟ್ ಕಳಚಿಟ್ಟು , ಗಡ್ಡಕ್ಕೆ ಕತ್ತರಿ ಹಾಕಿ, ಕೋಟು – ಸೂಟು ಧರಿಸಿದ್ದಾರೆ. ಸುಪ್ರಿಯಾ ಭಾರದ್ವಾಜ್ ಎಂಬವರು ರಾಹುಲ್ ಗಾಂಧಿ ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ್ದಾರೆ.

ಇನ್ನು ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ರಾಹುಲ್ ಗಾಂಧಿ ಉಪನ್ಯಾಸ ನೀಡಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ