ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬದ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

Twitter
Facebook
LinkedIn
WhatsApp
ಬದ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ
 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು,  ಘಟನೆಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಇಂದು ಮಧ್ಯ ಕಾಶ್ಮೀರ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಮಗ್ರೆಪೋರಾದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸಕ್ಕಿದ್ದ ಇಬ್ಬರು ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ದಿಲ್ಕುಶ್ ಕುಮಾರ್ ಮತ್ತು ಗಾಯಗೊಂಡ ಕಾರ್ಮಿಕನನ್ನು ಗುರಿ ಎಂದು ಗುರುತಿಸಲಾಗಿದೆ. ದಿಲ್ಕುಶ್ ಕುಮಾರ್(17) ಬಿಹಾರದ ಅರ್ನಿಯಾ ಪ್ರದೇಶದ ನಿವಾಸಿ ಎನ್ನಲಾಗಿದೆ.

ಗಾಯಗೊಂಡ ಗುರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಕುಮಾರ್ ನನ್ನು ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ರಾತ್ರಿ 9.10ಕ್ಕೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ