ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Twitter
Facebook
LinkedIn
WhatsApp

ಲಕ್ನೋ: ಬಸ್‍ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‍ಗಳೆರಡು ಸಂಪೂರ್ಣ ಜಖಂ ಗೊಂಡಿದೆ. 

ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ