ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್ಸುಗಳ ನಡುವೆ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲಿ ಸಾವು!

Twitter
Facebook
LinkedIn
WhatsApp
ಬಸ್ಸುಗಳ ನಡುವೆ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲಿ ಸಾವು!

ಪಾಲಕ್ಕಾಡ್: ಪಾಲಕ್ಕಾಡ್‌ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಅ.5ರಂದು ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಕೇರಳ ಸರಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 5 ಶಾಲಾ ವಿದ್ಯಾರ್ಥಿಗಳು ಸೇರಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಸ್ಸುಗಳ ನಡುವೆ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲಿ ಸಾವು!

ಈ ಅಪಘಾತದಿಂದ ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್ ವಿಂಟರ್‌ಬೋರ್ನ್ ಥಾಮಸ್, ಎಲ್ನಾ ಜೋಸ್ (ವಿದ್ಯಾರ್ಥಿಗಳು) ಹಾಗೂ ಸಾರಿಗೆ ಬಸ್‌ನಲ್ಲಿದ್ದ ಕೊಲ್ಲಂನ ವಲಿಯೋಡೆ ನಿವಾಸಿ ಅನೂಪ್ (22), ರೋಹಿತ್ ರಾಜ್ (24) ಮತ್ತು ದೀಪು ಮೃತಪಟ್ಟವರು.

ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ, ಸುಮಾರು 40 ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಶಾಲಾ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಬಸ್ ಚಾಲಕ ಅತೀವೇಗವಾಗಿ ಚಲಾಯಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ