ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ; 10 ಮಂದಿ ಸಾವು - ಹಲವರಿಗೆ ಗಂಭೀರ ಗಾಯ!
ಒಡಿಶಾ(Odisha)ದಲ್ಲಿ ಎರಡು ಬಸ್(Bus)ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಡಿಶಾದ ಗಂಜಾಮ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತ ಸಂಭವಿಸಿದೆ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಅವಧಿಯಲ್ಲಿ ಅವರು ನಲುವತ್ತಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಮೇ 19ರಿಂದ ಗಾಯಾಳುಗಳನ್ನು ತಕ್ಷಣವೇ ಬರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ.ವರೆಗೆ ಜಪಾನ್ ನ ಹಿರೋಶಿಮಾದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ, ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಗಂಜಾಂ ಡಿಎಂ ದಿವ್ಯ ಜ್ಯೋತಿ ತಿಳಿಸಿದ್ದಾರೆ.
Odisha | 10 people died and 8 injured in a bus accident in Ganjam district, on Sunday late night. Injured were immediately rushed to the MKCG Medical College in Berhampur for treatment.
— ANI (@ANI) June 26, 2023
"Two buses collided in which 10 people died. The injured were immediately admitted to MKCG… pic.twitter.com/OE3G3BhMFl