ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಹಳಷ್ಟು ಸಿಹಿ, ಅತ್ಯುತ್ತಮ ಸ್ವಾದ ದ ಕೆಂಪು ಹಲಸಿನ ಹಣ್ಣು!

Twitter
Facebook
LinkedIn
WhatsApp
ಬಹಳಷ್ಟು ಸಿಹಿ, ಅತ್ಯುತ್ತಮ ಸ್ವಾದ ದ ಕೆಂಪು ಹಲಸಿನ ಹಣ್ಣು!

ಹಲಸಿನ ಹಣ್ಣು ಭಾರತದ ಪ್ರಮುಖ ಹಣ್ಣುಗಳಲ್ಲಿ ಒಂದು.ಹೆಚ್ಚಾಗಿ ನಾವು ಹಳದಿ ಬಣ್ಣದ ಹಲಸಿನ ಹಣ್ಣುಗಳನ್ನು ನೋಡುತ್ತೇವೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಹಳಸಿನ ಹಣ್ಣು ಬಹಳಷ್ಟು ಬೇಡಿಕೆ ಸೃಷ್ಟಿಸಿರುವ ಹಲಸಿನಹ ಹಣ್ಣು.

ಕೆಂಪು ಹಲಸಿನ ಹಣ್ಣು ಹೆಚ್ಚಾಗಿ ಬೆಳೆಯುವ ಪ್ರದೇಶಗಳು ಕರ್ನಾಟಕದಲ್ಲಿ ಇವೆ. ದಕ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಗಳಲ್ಲಿ ಈ ಹಲಸಿನ ಹಣ್ಣನ್ನು ಹೆಚ್ಚಾಗಿ ಬೆಳೆಯುತ್ತಾರೆ.ಮಾರುಕಟ್ಟೆಯಲ್ಲಿವೆ ವ್ಯಾಪಕ ಬೇಡಿಕೆ ಇರುವ ಈ ಹಣ್ಣು ಬೆಂಗಳೂರಿಗರಿಗೆ ಅತ್ಯಂತ ಪ್ರಿಯವಾಗಿದೆ. ಈ ಹಲಸಿನ ಹಣ್ಣನ್ನು ಥೈಲಂಡ್ ವೆರಿಟಿ ಎಂದು ಕರೆಯಲಾಗುತ್ತಿದೆ.

ಕೇರಳ ರಾಜ್ಯದಲ್ಲಿ ಈ ಹಲಸಿನ ಹಣ್ಣ ಹೆಚ್ಚಾಗಿ ಕಂಡುಬರುತ್ತದೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಹಲಸಿನಹಣ್ಣಿನ ಮರಗಳು ಹೆಚ್ಚಾಗಿ ಕಂಡುಬರುತ್ತದೆ.ಅತ್ಯುತ್ತಮ ಸ್ವಾದ ಮತ್ತು ಸಿಎಂ ಹೊಂದಿರುವ ಈ ಹಲಸಿನ ಹಣ್ಣು ಜೀರ್ಣಶಕ್ತಿಯನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು