ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಂಬೆ ಫ್ರೆಂಡ್ಸಿಗೆ ಶಾಕಿಂಗ್ ನ್ಯೂಸ್ . ವಲಸಿಗರು ,ನಮ್ಮ ಪಕ್ಷದವರು, ಎಲ್ಲರೂ ಮಂತ್ರಿಯಾಗ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದ ಕಟೀಲ್

Twitter
Facebook
LinkedIn
WhatsApp
ನಳಿನ್ ಹೆಸರು ಮುಖ್ಯಮಂತ್ರಿ ರೇಸಿನಲ್ಲಿ ಮುಂಚೂಣಿಯಲ್ಲಿ?

ಬೆಂಗಳೂರು:ವಲಸಿಗರು ನಮ್ಮ ಪಕ್ಷದವರು, ಎಲ್ಲರೂ ಮಂತ್ರಿಯಾಗ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜಭವನದಲ್ಲಿ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ‘ ವಲಸಿಗರು ನಮ್ಮ ಪಕ್ಷದವರು. ಆದರೆ ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತೆ ಎಂದು ಹೇಲಲು ಸಾಧ್ಯವಿಲ್ಲ. ಯಾರು ಮಂತ್ರಿಯಾಗಬೇಕು ಎನ್ನುವುದು ಸಿಎಂ ನಿರ್ಧಾರ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.
ಇನ್ನೂ ಸಿಟಿ ರವಿ ಮಾತನಾಡಿ, ವಲಸಿಗರು ಎಂದು ನಾವು ಹೇಳಲು ಆಗುವುದಿಲ್ಲ. ಒಂದು ಬಾರಿ ನಮ್ಮ ಪಕ್ಷ ಸೇರಿದರೆ ಅವರು ನಮ್ಮ ಪಕ್ಷದವರೇ. ಅವರನ್ನು ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ. ಯಾರು ಕೆಲಸ ಮಾಡುತ್ತಾರೋ ಅವರು ಹೆದರಬೇಕಾಗಿಲ್ಲ. ಯಾರು ಕೆಲಸ ಮಾಡುವುದಿಲ್ಲವೋ ಅವರ ಬಗ್ಗೆ ಪಕ್ಷ ಯೋಚಿಸುತ್ತದೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು