ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಗಲಗುಂಟೆ ಪೊಲೀಸ್​​ರಿಂದ ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ

Twitter
Facebook
LinkedIn
WhatsApp
ಮಂಗಳೂರು: ಕದ್ರಿ ಪಾರ್ಕ್ ಬಳಿ ಅನ್ಯಕೋಮಿನ ಜೋಡಿಗೆ ಹಲ್ಲೆ; ನಾಲ್ವರ ಬಂಧನ

ಬೆಂಗಳೂರು: ರಾಜ್ಯದ ಮೂಲೆ ಮೂಲೆಗಳಲ್ಲಿ ಸರಗಳ್ಳತನ (Chain snatching) ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್​ನ್ನು ಬಾಗಲಗುಂಟೆ ಪೊಲೀಸ್​​ರು ಬಂಧಿಸಿದ್ದಾರೆ.

ಅಚ್ಯತ್ ಕುಮಾರ್ ಅಲಿಯಾಸ್ ಗಣಿ, ಪ್ರಸನ್ನ, ಸಿದ್ದರಾಜು ಬಂಧಿತ ಆರೋಪಿಗಳು. ಗ್ಯಾಂಗ್​​ ಹಲವು ಬಾರಿ ಜೈಲು ವಾಸ ಅನುಭವಿಸಿದ್ದಾರೆ. ಆದರೂ ತಮ್ಮ ಚಾಳಿ ಬಿಡದೆ ಸರಗಳ್ಳತನದಲ್ಲಿ ತೊಡಗಿಸಿಕೊಂಡಿದ್ದರು.ಈ ಗ್ಯಾಂಗ್ ನಾಯಕ ಮೇಲೆ 157 ಪ್ರಕರಣಗಳು ದಾಖಲಾಗಿವೆ.

ಗ್ಯಾಂಗ್​ ಬಾಗಲಗುಂಟೆ, ನಂದಿನಿಲೇಔಟ್, ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿತ್ತು. ಸುಮಾರು 30 ಸರಗಳ್ಳತನ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಗ್ಯಾಂಗ್​ನ್ನು ಬೆನ್ನಟ್ಟಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಾಗಲಗುಂಟೆ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ