ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾದ ನಟ ಆದಿತ್ಯ ಸಿಂಗ್ ರಜಪೂತ್

Twitter
Facebook
LinkedIn
WhatsApp
WhatsApp Image 2023 05 22 at 7.12.15 PM

ಮುಂಬೈ: ಬಾಲಿವುಡ್​​ ನಟ ಹಾಗೂ ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್, ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ತಮ್ಮ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಸಾವಿನ ಕಾರಣ ಇನ್ನು ನಿಗೂಢವಾಗಿಯೇ ಉಳಿದಿದೆ.

ಆದಿತ್ಯ ಸಿಂಗ್ ವಾಸಿಸುತ್ತಿದ್ದ ಮುಂಬೈನ 11ನೇ ಮಹಡಿಯ ವಾಶ್ ರೂಂನಲ್ಲಿ ಆತನ ಶವವಾಗಿ ಪತ್ತೆಯಾಗಿದ್ದು, ಇಂದು ಮಧ್ಯಾಹ್ನ ಅವನ ಸ್ನೇಹಿತ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆದಿತ್ಯನನ್ನು, ಸೆಕ್ಯೂರಿಟಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರೂ ಸಹ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ತಿಳಿಸಿದ್ದಾರೆ.

ಇನ್ನು, ನಟನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಮಿತಿಮೀರಿದ ಡ್ರಗ್ಸ್​ ಸೇವನೆಯೆ ಇದಕ್ಕೆ ಕಾರಣ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದಿತ್ಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ