![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಚೆನ್ನೈ: 103 ವರ್ಷದ ವೃದ್ಧನಿಗೆ ತಮಿಳುನಾಡಿನ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆತ 2018ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸಿರುವ ಹಿನ್ನೆಲೆ ಈ ಶಿಕ್ಷೆ ನೀಡಲಾಗಿದೆ.
ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯನಾಗಿರುವ ಕೆ.ಪರಶುರಾಮನ್ ಚೆನ್ನೈನ ಹೊರವಲಯದಲ್ಲಿರುವ ಚೆನ್ನೀರಕುಪ್ಪಂನಲ್ಲಿ ಐದು ಮನೆಗಳನ್ನು ಬಾಡಿಗೆಗೆ ಕೊಟ್ಟಿದ್ದ. ಅಲ್ಲೇ ಹತ್ತಿರದಲ್ಲಿ ಮತ್ತೂಂದು ಮನೆಯಲ್ಲಿ ವಾಸಿಸುತ್ತಿದ್ದ ಆತ ತನ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಚಾಕಲೇಟ್ ತೋರಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಈ ವಿಚಾರವನ್ನು ಬಾಲಕಿ ತಂದೆ ತಾಯಿ ಮುಂದೆ ಬಾಯಿ ಬಿಟ್ಟಿದ್ದಳು.ಆ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಗುರುವಾರ ಈ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ 45,000 ರೂ. ಪರಿಹಾರ ನೀಡಲೂ ಆದೇಶಿಸಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist