ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಿವುಡ್ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

Twitter
Facebook
LinkedIn
WhatsApp
ಬಾಲಿವುಡ್ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

ಮುಂಬೈ: ಬಾಲಿವುಡ್‍ನಲ್ಲಿ ಹಲವಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಭೂಪಿಂದರ್ ಸಿಂಗ್(82) ಅವರು ನಿಧನರಾಗಿದ್ದಾರೆ.

ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 7.45ರ ಸುಮಾರಿಗೆ ಭೂಪಿಂದರ್ ಸಿಂಗ್ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪತ್ನಿ ಮಿತಾಲಿ ಸಿಂಗ್ ತಿಳಿಸಿದ್ದಾರೆ.

ಪತ್ನಿ ಹಾಗೂ ಮಗನನ್ನು ಅಗಲಿರುವ ಭೂಪಿಂದರ್ ಸಿಂಗ್ ಅವರು ಮೂಲತಃ ಪಂಜಾಬ್‍ನ ಅಮೃತಸಾರದವರಾಗಿದ್ದು, ಆಲ್ ಇಂಡಿಯಾ ರೇಡಿಯೋ ಮೂಲಕ ವೃತ್ತಿ ಜೀವನ ಆರಂಭಿಸಿದರು. ಆಲ್ ಇಂಡಿಯಾ ರೇಡಿಯೊ ಪಾರ್ಟಿಯೊಂದರಲ್ಲಿ ಸಂಯೋಜಕ ಮದನ್ ಮೋಹನ್ ಅವರು ಭೂಪಿಂದರ್ ಸಿಂಗ್ ಅವರು ಗಿಟಾರ್ ಬಾರಿಸುತ್ತಿರುವುದನ್ನು ಕೇಳಿ ಮುಂಬೈಗೆ ಬರುವಂತೆ ತಿಳಿಸಿದ್ದರು. ಗುರುತಿಸಿದ ನಂತರ, ಅವರನ್ನು ಮುಂಬೈಗೆ ಕರೆಸಲಾಯಿತು. 1964ರಲ್ಲಿ ಚೇತನ್ ಆನಂದ್ ನಿರ್ದೇಶಿಸಿದ್ದ “ಹಕೀಕತ್” ಸಿನಿಮಾದಲ್ಲಿ ಹೊಕೆ ಮಜ್ಬೂರ್ ಹಾಡನ್ನು ಹಾಡುವಂತೆ ಭೂಪಿಂದರ್ ಸಿಂಗ್ ಅವರಿಗೆ ಮದನ್ ಮೋಹನ್ ಅವರು ಆಫರ್ ನೀಡಿದ್ದರು.

ನಾಮ್ ಗಮ್ ಜಾಯೆಗಾ.., ಹೋತಾ ಪೆ ಐಸಿ ಬಾತ್.., ಕಭಿ ಕಿಸಿ ಕೋ ಮುಕಮ್ಮಲ್ ಜಹಾ ನಹಿ ಮಿಲ್ತಾ.. ಸೇರಿ ಇನ್ನೂ ಹಲವು ಸೂಪರ್ ಹಿಟ್ ಗೀತೆಗಳು ಭೂಪಿಂದರ್ ಸಿಂಗ್ ಅವರ ಕಂಠದಲ್ಲಿ ಮೂಡಿ ಬಂದಿದೆ. ಗಾಯನವನ್ನು ಹೊರತುಪಡಿಸಿ ಭೂಪಿಂದರ್ ಸಿಂಗ್ ಅವರು “ದಮ್ ಮಾರೋ ದಮ್”, “ಚುರಾ ಲಿಯಾ ಹೈ”, “ಚಿಂಗಾರಿ ಕೋಯಿ ಭಡ್ಕೆ” ಮತ್ತು “ಮೆಹಬೂಬಾ ಓ ಮೆಹಬೂಬಾ” ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಗಿಟಾರ್ ನುಡಿಸಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ