ಶುಕ್ರವಾರ, ಮೇ 17, 2024
ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯತ್ತ ಅಮರಿಂದರ್ ಸಿಂಗ್?

Twitter
Facebook
LinkedIn
WhatsApp
ಬಿಜೆಪಿಯತ್ತ ಅಮರಿಂದರ್ ಸಿಂಗ್?

ನವದೆಹಲಿ: ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಯಿಂದ ಬೇಸರಗೊಂಡು ಮುಖ್ಯಮಂತ್ರಿ ಹುದ್ದೆಗೆ ಕ್ಯಾಪ್ಟನ್ ಅಮರೀಂದರ್‌ ಸಿಂಗ್‌ ಪಕ್ಷವನ್ನೇ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂಬ ಭಾರಿ ಸುದ್ದಿ ರಾಜಕೀಯ ವಲಯದಲ್ಲಿ ಸುಳಿದಾಡುತ್ತಿದೆ. ಅಷ್ಟೇ ಅಲ್ಲದೇ ಅವರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವ ಸ್ಥಾನ ಸಿಗಲಿದೆ ಎಂಬ ವದಂತಿ ದಟ್ಟವಾಗಿದೆ.

ಅಮರೀಂದರ್‌ ಸಿಂಗ್‌ ದೆಹಲಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಪಂಜಾಬ್​ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಬಣ ಹಾಗೂ ಅಮರೀಂದರ್ ಸಿಂಗ್ ಬಣದ ನಡುವೆ ನಡೆದ ಶೀತಲ ಸಮರದಲ್ಲಿ ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರು. ರಾಜೀನಾಮೆಯ ಬಳಿಕ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ನಡೆ ಕುತೂಹಲವಾಗಿ ಉಳಿದಿದೆ.
ಇದೀಗ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಅವರ ದೆಹಲಿ ಭೇಟಿ ಪುಷ್ಟಿ ನೀಡುವಂತಿದೆ. ಆದರೆ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಸಿಂಗ್‌ ಅವರು ಖಾಸಗಿ ಭೇಟಿಗೆ ದೆಹಲಿಗೆ ಹೋಗಿದ್ದಾರಷ್ಟೇ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಟ್ವಿಟ್ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು