ಶುಕ್ರವಾರ, ಮೇ 3, 2024
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯಲ್ಲಿ ಶ್ರೀರಾಮುಲು ಮೂಲೆಗುಂಪು: ಶಾಸಕ ನಾಗೇಂದ್ರ

Twitter
Facebook
LinkedIn
WhatsApp
ಬಿಜೆಪಿಯಲ್ಲಿ ಶ್ರೀರಾಮುಲು ಮೂಲೆಗುಂಪು: ಶಾಸಕ ನಾಗೇಂದ್ರ

ಮಸ್ಕಿ(ಮೇ.28):  ಬಿಜೆಪಿಯಲ್ಲಿ ಬಿ.ಶ್ರೀರಾಮುಲು ಅವರನ್ನು ಮೂಲೆಗುಂಪು ಮಾಡಲಾಗಿದೆ. ಅವರಿಗೆ ಮನ್ನಣೆಯೇ ಇಲ್ಲ. ಎಸ್ಟಿಮೀಸಲು ಜಾರಿ ವಿಚಾರದಲ್ಲಿ ಅವರದು ಬರೀ ಬೂಟಾಟಿಕೆಯಾಗಿದೆ ಎಂದು ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರಹೇಳಿದರು.

 

ಪಟ್ಟಣದ ಸರ್ಕೂಟ್‌ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀರಾಮುಲು ಅವರನ್ನು ಕಾಟಾಚಾರಕ್ಕೆ ಮಂತ್ರಿ ಮಾಡಲಾಗಿದೆ. ಈ ಸರ್ಕಾರದಲ್ಲಿ ಅವರದು ಏನೂ ನಡೆಯಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಬಂದ್ರೆ 24ಗಂಟೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ನ್ಯಾ.ನಾಗಮೋಹನದಾಸ್‌ ವರದಿ ಜಾರಿ ಮಾಡುವುದಾಗಿ ಭಾಷಣ ಮಾಡಿದ್ದರು. ಆದರೆ 24 ದಿನ, 24 ತಿಂಗಳೂ ಆದ್ರೂ ಮೀಸಲಾತಿ ಜಾರಿ ಮಾಡಲಿಲ್ಲ.

 

ಕೇವಲ ಕಣ್ಣೊರೆಸುವ ತಂತ್ರವಾಗಿ ಎಸ್ಟಿಜನಾಂಗದ ಮತಗಳಿಕೆಗಾಗಿ ಮೀಸಲು ವಿಚಾರ ಬಳಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ ಜನಾಂಗದ ಎಲ್ಲರಿಗೂ ಈ ಸತ್ಯ ಅರಿವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ರಾಮುಲು ಅವರಿಗೆ ಪಾಠ ಕಲಿಸಲಿದ್ದಾರೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ