ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯಿಂದ ವಿಜಯ ಸಂಕಲ್ಪ ರಾಜ್ಯ ಯಾತ್ರೆ: ಸಚಿವ ಸುನೀಲ್‌ ಕುಮಾರ್

Twitter
Facebook
LinkedIn
WhatsApp
ಬಿಜೆಪಿಯಿಂದ ವಿಜಯ ಸಂಕಲ್ಪ ರಾಜ್ಯ ಯಾತ್ರೆ: ಸಚಿವ ಸುನೀಲ್‌ ಕುಮಾರ್

ಬೆಂಗಳೂರು (ಅ.08): ವಿಧಾನಸಭೆ ಚುನಾವಣೆ ಸಿದ್ಧತೆ ನಿಟ್ಟಿನಲ್ಲಿ ಈ ತಿಂಗಳ 11ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ ಹೆಸರಿನಲ್ಲಿ ರಾಜ್ಯ ಪ್ರವಾಸ ಆರಂಭವಾಗಲಿದೆ. ಶುಕ್ರವಾರ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್‌ ಕುಮಾರ್‌ ಈ ವಿಷಯ ತಿಳಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಚರ್ಚೆ ಮಾಡಿದ್ದೇವೆ. ಈ ತಿಂಗಳ 11ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಆರಂಭವಾಗಲಿದೆ. ಮೊದಲ ಸುತ್ತಿನಲ್ಲಿ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ನಡೆಯಲಿದೆ. ರಾಯಚೂರಿನಿಂದ ಆರಂಭವಾಗುವ ಪ್ರವಾಸ ಡಿಸೆಂಬರ್‌ 25ರ ತನಕ ನಡೆಯಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ 50 ಕ್ಷೇತ್ರಗಳಲ್ಲಿ ಪ್ರವಾಸ ನಡೆಯಲಿದೆ. ಎರಡು ತಿಂಗಳ ಅವಧಿಯಲ್ಲಿ ಒಟ್ಟಾರೆ 100 ವಿಧಾನಸಭಾ ಕ್ಷೇತ್ರ ಪ್ರವಾಸ, ಸಾರ್ವಜನಿಕ ಸಮಾವೇಶ, ಫಲಾನುಭವಿಗಳ ಸಮಾವೇಶ, ಕಾರ್ಯಕರ್ತರ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ’ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ