ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯ ರಣತಂತ್ರ ರಾಹುಲ್ ಗಾಂಧಿಗೆ ಅರ್ಥವಾಗುತ್ತಿಲ್ಲ. ಮೋದಿ ಜನಪ್ರಿಯತೆ ಕುಸಿದರು, ಬಿಜೆಪಿಯ ಜನಪ್ರಿಯತೆಗೆ ತೊಂದರೆ ಉಂಟಾಗುವುದಿಲ್ಲ :ಪ್ರಶಾಂತ್‌ ಕಿಶೋರ್‌

Twitter
Facebook
LinkedIn
WhatsApp
ಬಿಜೆಪಿಯ ರಣತಂತ್ರ ರಾಹುಲ್ ಗಾಂಧಿಗೆ ಅರ್ಥವಾಗುತ್ತಿಲ್ಲ. ಮೋದಿ ಜನಪ್ರಿಯತೆ ಕುಸಿದರು, ಬಿಜೆಪಿಯ ಜನಪ್ರಿಯತೆಗೆ ತೊಂದರೆ ಉಂಟಾಗುವುದಿಲ್ಲ :ಪ್ರಶಾಂತ್‌ ಕಿಶೋರ್‌

ಪಣಜಿ: “ಹಲವು ದಶಕಗಳ ಕಾಲ ಭಾರತದ ರಾಜಕೀಯ ರಂಗದಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುವುದಂತೂ ಖಂಡಿತ” ಎಂದು ರಾಜಕಿಯ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌ ಅಭಿಪ್ರಾಯಪಟ್ಟಿದ್ದಾರೆ.

ಪಣಜಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯದ ಬಳಿಕ ಸತತ ನಾಲ್ಕು ದಶಕಗಳಲ್ಲಿ ಕಾಂಗ್ರೆಸ್‌‌‌ ಹೇಗೆ ಈ ರಾಜಕೀಯ ರಂಗದಲ್ಲಿ ಅಭೇದ್ಯ ಕೋಟೆಯಂತಿತ್ತೋ ಅದೇ ರೀತಿ ಇನ್ನು ಬಿಜೆಪಿ ಇರಲಿದೆ. ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಅರ್ಥವೇ ಆಗುತ್ತಿಲ್ಲ. ಇದೇ ರಾಹುಲ್‌ ಗಾಂಧಿ ಅವರ ಸಮಸ್ಯೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕೇವಲ ತಾತ್ಕಾಲಿಕವಾಗಿದ್ದು, ಸದ್ಯದಲ್ಲೇ ಅವರ ಜನಪ್ರಿಯತೆ ಕುಸಿಯಲಿದೆ ಎಂದು ಭಾವಿಸಿದ್ಧಾರೆ” ಎಂದು ತಿಳಿಸಿದ್ದಾರೆ.

“ಜನರು ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ತೆಗೆಯುತ್ತಾರೆ ಎನ್ನವುದು ಸುಳ್ಳು. ಒಂದು ವೇಳೆ ಮೋದಿಯವರು ಪದಚ್ಯುತಿಯಾದರೂ ಕೂಡಾ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುತ್ತದೆ” ಎಂದಿದ್ದಾರೆ.
“ಪ್ರಧಾನಿ ಮೋದಿಯವರ ಕುರಿತು ಜನರಲ್ಲಿ ಒಂದು ಅಸಹನೆ ಸೃಷ್ಟಿಯಾಗಿದ್ದು, ಅದು ನಿಧಾನವಾಗಿ ಹೆಚ್ಚಾಗುತ್ತಿದೆ. ಇದು ಜ್ವಾಲಾಮುಖಿಯ ರೀತಿ ಸ್ಫೋಟಗೊಂಡು, ಜನರೇ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎನ್ನುವ ವಿಚಾರ ಒಂದು ದೊಡ್ಡ ಭ್ರಮೆ” ಎಂದು ಹೇಳಿದ್ದಾರೆ.
“ಬಿಜೆಪಿ ಅಧಿಕಾರದಲ್ಲಿ ಇರಲಿ ಅಥವಾ ಬಿಡಲಿ, ಹಲವು ದಶಕಗಳ ಕಾಲ ಭಾರತದ ರಾಜಕೀಯ ರಂಗದಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುವುದಂತೂ ಖಂಡಿತ. ಆದರೆ, ಈ ವಿಚಾರ ರಾಹುಲ್‌ ಗಾಂಧಿ ಅವರಿಗೆ ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು