ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

Twitter
Facebook
LinkedIn
WhatsApp
ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಜನಸಾಮಾನ್ಯರು ಎಲ್ಲದಕ್ಕೂ ಸರತಿಸಾಲಿನಲ್ಲಿ ನಿಲ್ಲುವಂತಾಗಿದೆ. ಇದು ಬಿಜೆಪಿ ಸರಕಾರದ ಸಾಧನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನೋಟ್ ಬ್ಯಾನ್ ನಿಂದ ಹಿಡಿದು ಎಲ್ಲದಕ್ಕೂ ಬಿಜೆಪಿ ಜನಸಾಮಾನ್ಯರನ್ನು ಸರತಿಸಾಲಿನಲ್ಲಿ ನಿಲ್ಲಿಸಿದೆ. ಈಗ ಬೆಡ್, ಆಕ್ಸಿಜನ್, ಲಸಿಕೆ ಎಲ್ಲದಕ್ಕೂ ಜನರು ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


ಸರತಿ ಸಾಲಿನಲ್ಲಿ ನಿಲ್ಲುವುದು ಬಿಜೆಪಿಯ ಒಂದು ಗುಣ. ಆ ಮೂಲಕ ಜನರನ್ನು ಕೆಳಮಟ್ಟದಲ್ಲಿ ಬಿಜೆಪಿ ಕಾಣುತ್ತಿದೆ ಎಂದು ಡಿಕೆ ಶಿವಕುಮಾರ್ ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಜನರಿಗೆ ಸರಕಾರದ ಮೇಲೆ ಯಾವ ನಂಬಿಕೆ ಇಲ್ಲ. ನಂಬಿಕೆ ಬೇಕಾದರೆ ಏನಾದರೂ ಮಾಡಿ ತೋರಿಸಬೇಕು ಅದರ ಬಿಜೆಪಿ ಏನು ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು