ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ, ಬ್ರೋಕರ್ ಜನತಾ ಪಕ್ಷ: ಪ್ರಿಯಾಂಕ್ ಖರ್ಗೆ

Twitter
Facebook
LinkedIn
WhatsApp
ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ, ಬ್ರೋಕರ್ ಜನತಾ ಪಕ್ಷ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಭಾರತೀಯ ಜನತಾ ಪಕ್ಷದಿಂದ ಭ್ರಷ್ಟ ಜನತಾ ಪಕ್ಷವಾಗಿತ್ತು. ಈಗ ಬ್ರೋಕರ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಸಂವಹನ ವಿಭಾಗ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಹುದ್ದೆ ನೀಡುವುದಾಗಿ ಹಣ ಪಡೆದ ಶಾಸಕರು ಹಣ ವಾಪಸ್ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಆಡಿಯೋ ಬಹಿರಂಗವಾಗಿದೆ. ಬಿಜೆಪಿ ಶಾಸಕರು, ಸಚಿವರಿಗೆ ಬ್ರೋಕರ್ ಗಳಾಗಿದ್ದಾರೆ ಎಂದು ಟೀಕಿಸಿದರು.

ಇಷ್ಟೆಲ್ಲಾ ಆದರೂ ಶಾಸಕರಿಗೆ ನೋಟೀಸ್ ಹೋಗಿಲ್ಲ. ಸುಮೋಟೋ ಪ್ರಕರಣ ದಾಖಲಾಗಿಲ್ಲ. ಮುಖ್ಯಮಂತ್ರಿಗಳು ಶಾಸಕರನ್ನು ಕರೆದು ಪ್ರಶ್ನಿಸಿಲ್ಲ. ಆಗ ಬೊಮ್ಮಾಯಿ ಅವರೇ ಗೃಹಮಂತ್ರಿಯಾಗಿದ್ದರು. ನಾವು ಯಾವಾಗಲೂ ಹೇಳುವಂತೆ ವಿಧಾನಸೌಧ ವ್ಯಾಪಾರಸೌಧವಾಗಿದೆ. ಶಾಸಕರ ಭವನದಲ್ಲಿ ಡೀಲ್ ಮಾಡಿರುವ ಇವರಿಗೆ ನಾಚಿಕೆ ಇಲ್ಲವೇ? ಕೆಲಸ ಆಗದ ನಂತರ ಹಣ ಕೇಳಿದಾಗ ನಾನು ಹಣವನ್ನು ಸರ್ಕಾರಕ್ಕೆ ಕೊಟ್ಟಿರುವುದಾಗಿ ಹೇಳುತ್ತಾರೆ. ಈ ಸರ್ಕಾರ ಎಂದರೆ ವಿಧಾನಸೌಧ ಅಲ್ಲವೇ ಎಂದು ಖರ್ಗೆ ಪ್ರಶ್ನಿಸಿದರು.

ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ, ಬ್ರೋಕರ್ ಜನತಾ ಪಕ್ಷ: ಪ್ರಿಯಾಂಕ್ ಖರ್ಗೆ

ಬೊಮ್ಮಾಯಿ ಅವರು ದೊಡ್ಡಬಳ್ಳಾಪುರದಲ್ಲಿ ಧೈರ್ಯ, ತಾಕತ್ತು, ಧಮ್ಮಿನ ವಿಚಾರವಾಗಿ ಮಾತನಾಡಿದರು. ನಿಮಗೆ ಧಮ್ಮಿದ್ದರೆ ಶಾಸಕರನ್ನು ಕರೆಸಿ, ಪರೀಕ್ಷೆ ಬರೆದ ಯುವಕರು, ನಿರುದ್ಯೋಗಿ ಯುವಕರ ಮುಂದೆ ಈ ವಿಚಾರ ಪ್ರಸ್ತಾಪಿಸಿ. ಶಾಸಕರು ಯಾಕೆ 15 ಲಕ್ಷ ಪಡೆದರು? ಸರ್ಕಾರಿ ಹುದ್ದೆಗಳನ್ನು ಯಾಕೆ ಮಾರಾಟ ಮಾಡಿದ್ದಾರೆ ಎಂದು ಯುವಕರ ಮುಂದೆ ಹೇಳಿ. ನಿಮ್ಮ ಯೋಗ್ಯತೆಗೆ ಒಬ್ಬರಿಗೆ ಕೆಲಸ ನೀಡಲು ಆಗಿಲ್ಲ, ನೀವು ಧಮ್ಮು ತಾಕತ್ತು ಬಗ್ಗೆ ಮಾತನಾಡುತ್ತೀರಾ ಎಂದು ಸವಾಲು ಹಾಕಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ