ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್ ನೀಡಿದ ಹೈಕಮಾಂಡ್! ಅತಿ ಹೆಚ್ಚು ಬಾರಿ ಸ್ಪರ್ಧಿಸಿದ ಬಿಜೆಪಿ ನಾಯಕರಿಗೆ ಟಿಕೆಟ್ ಇಲ್ಲ! 70 ವರ್ಷ ಮೀರಿದ ಸೋತ ಕಾಂಗ್ರೆಸ್ ನಾಯಕರಿಗೂ ಟಿಕೆಟ್ ಇಲ್ಲ!

Twitter
Facebook
LinkedIn
WhatsApp

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿ ಪಕ್ಷದ ಹೈಕಮಾಂಡ್ ಅತಿ ಹೆಚ್ಚು ಬಾರಿ ಸ್ಪರ್ಧಿಸಿರುವ ಹಾಗೂ ನಿಷ್ಕ್ರಯ ರಾಗಿರುವ ಅಭ್ಯರ್ಥಿಗಳನ್ನು ಬದಲಾಯಿಸಲು ಗಂಭೀರ ಚಿಂತನೆಯಲ್ಲಿ ತೊಡಗಿಕೊಂಡಿದೆ ಎಂದು ತಿಳಿದುಬಂದಿದೆ. ಈ ಪ್ರಯೋಗ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯಶಸ್ವಿಯಾಗಿತ್ತು. ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಇದು ಸಹಾಯ ಮಾಡಿತು ಎಂದು ತಿಳಿದು ಬಂದಿದೆ.

ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್ ನೀಡಿದ ಹೈಕಮಾಂಡ್! ಅತಿ ಹೆಚ್ಚು ಬಾರಿ ಸ್ಪರ್ಧಿಸಿದ ಬಿಜೆಪಿ ನಾಯಕರಿಗೆ ಟಿಕೆಟ್ ಇಲ್ಲ! 70 ವರ್ಷ ಮೀರಿದ ಸೋತ ಕಾಂಗ್ರೆಸ್ ನಾಯಕರಿಗೂ ಟಿಕೆಟ್ ಇಲ್ಲ!

ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ, ವರದಿ ಮಾಡಿರುವ ಪ್ರಕಾರ ಹಲವು ಹಿರಿಯ ನಾಯಕರುಗಳಿಗೆ ಈ ಬಾರಿ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ನಿಷ್ಕ್ರಿಯ ರಾಗಿರುವ ಅಭ್ಯರ್ಥಿಗಳಿಗೂ ಟಿಕೆಟ್ ನೀಡುವ ಸಾಧ್ಯತೆ ಹೈಕಮಾಂಡ್ ಕಡೆಯಿಂದ ಕಡಿಮೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷರಾದ ಜೆಪಿ ನಡ್ದ, ಹಿರಿಯ ನಾಯಕ ಅಮಿತ್ ಷಾ ಬಿಜೆಪಿ ರಾಜ್ಯ ಘಟಕಗಳಿಗೆ ಸೂಚ್ಯವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಅದೇ ರೀತಿ ಕಾಂಗ್ರೆಸ್ ಹೈಕಮಾಂಡ್ 70 ವರ್ಷಕ್ಕಿಂತ ಮೀರಿದ ಒಂದು ಬಾರಿ ಸೋತಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದು ಬಂದಿದೆ. ಒಂದು ವೇಳೆ ಹೈಕಮಾಂಡ್ ಈ ತೀರ್ಮಾನ ತೆಗೆದುಕೊಂಡರೆ ಹಲವು ಸೋತ 70 ವರ್ಷಕ್ಕಿಂತ ಮೀರಿದ ಅಭ್ಯರ್ಥಿಗಳು ಸ್ಥಾನವನ್ನು ಕಳೆದುಕೊಳ್ಳುವುದು ನಿಶ್ಚಿತ ಎಂದು ಹೈಕಮಾಂಡ್ ಮೂಲಗಳು ಹೇಳಿವೆ. ಅ ಮೂಲಕ ಯುವ ಮುಖಗಳಿಗೆ ಆದ್ಯತೆ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಯುವ ಮುಖಗಳಿಗೆ ಆದ್ಯತೆ ನೀಡುವ ವಿಷಯದಲ್ಲಿ ರಾಹುಲ್ ಗಾಂಧಿ ಬಹಳಷ್ಟು ಗಂಭೀರವಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಈ ಎರಡು ಸುದ್ದಿಗಳು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನು ಉಂಟುಮಾಡಿದ್ದು, ಹಲವು ಅಭ್ಯರ್ಥಿಗಳು ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಎರಡು ಪಕ್ಷಗಳಲ್ಲೂ ಹೊಸ ಮುಖಗಳ ಪ್ರಯೋಗ ಬಹುತೇಕ ಸಾಧ್ಯ ಇದೆ ಎಂದು ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಅಭಿಪ್ರಾಯ ಪಟ್ಟಿದ್ದಾರೆ. ಎರಡು ಪಕ್ಷಗಳಲ್ಲೂ ಹೊಸ ಮುಖಗಳು ಹಾಗೂ ಯುವಕರಿಗೆ ಆದ್ಯತೆ ನೀಡಬೇಕು ಎಂದು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭಿಪ್ರಾಯಪಡುತ್ತಲೇ ಬಂದಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಎರಡು ಪಕ್ಷದಲ್ಲಿ ಬಹುತೇಕ ಹೊಸ ಮುಖಗಳಿಗೆ ಮಾನ್ಯತೆ ಸಿಗುವ ಅವಕಾಶ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist