ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಕುಟುಂಬ ನಡೆಸುವ ಪಕ್ಷವಲ್ಲ - ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ಬಿಜೆಪಿ ಕುಟುಂಬ ನಡೆಸುವ ಪಕ್ಷವಲ್ಲ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು, ಪಕ್ಷ ಮತ್ತು ಜನರ ನಡುವಿನ “ನಂಬಿಕೆಯ ಸೇತುವೆ” ಆಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ಭಾನುವಾರದಂದು , ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ” ಸೇವೆ, ಸಂಕಲ್ಪ ಮತ್ತು ತ್ಯಾಗ ಎಂಬ ಪಕ್ಷದ ಮಾರ್ಗದರ್ಶಿ ಮೌಲ್ಯಗಳ ಆಧಾರದ ಮೇಲೆ ಅವರು ಜನರೊಂದಿಗೆ ಪಕ್ಷದ ಕಾರ್ಯಕರ್ತರು ಸಂಬಂಧವನ್ನು ಬೆಸೆಯಬೇಕು” ಎಂದು ಮನವಿ ಮಾಡಿದ್ದಾರೆ.

ತಮ್ಮ 50 ನಿಮಿಷಗಳ ಸಮಾರೋಪ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, ಬಿಜೆಪಿಯು “ಸೇವೆ, ಸಂಕ್ಲಪ್ ಔರ್ ಸಂಪರಣ (ಸೇವೆ, ನಿರ್ಣಯ ಮತ್ತು ಬದ್ಧತೆ)” ಮೌಲ್ಯಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಹೊರತು ಬಿಜೆಪಿ ಕುಟುಂಬ ನಡೆಸುವ ಪಕ್ಷವಲ್ಲ ‘ಕುಟುಂಬದ ಸುತ್ತ ಸುತ್ತುವುದಿಲ್ಲ’ ಎಂದು ಒತ್ತಿ ಹೇಳಿದರು.
ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜನರ ವಿಶ್ವಾಸ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು