ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಜಯ ತಡೆಯಲು ಯಾರಿಗೂ ಆಗದು: ಬಿಎಸ್‌ವೈ

Twitter
Facebook
LinkedIn
WhatsApp
ಬಿಜೆಪಿ ಜಯ ತಡೆಯಲು ಯಾರಿಗೂ ಆಗದು: ಬಿಎಸ್‌ವೈ

ಬೆಂಗಳೂರು (ಅ.08): ಪ್ರತಿಪಕ್ಷ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆಡಳಿತಾರೂಢ ಬಿಜೆಪಿ ನಾಯಕರು, ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಾಯಕರು ಕಾಂಗ್ರೆಸ್‌ ಪಕ್ಷವನ್ನೇ ಗುರಿಯಾಗಿಸಿ ಮಾತನಾಡಿದರು. ಜತೆಗೆ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನಹರಿಸುವಂತೆ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್‌ ಪಕ್ಷ ಜನರಿಂದ ತಿರಸ್ಕೃತಗೊಂಡಿದೆ. ದೇಶದೆಲ್ಲೆಡೆ ತಿರಸ್ಕಾರಗೊಂಡ ಪಕ್ಷವು ಇಲ್ಲೂ ನೆಲಕಚ್ಚಲಿದೆ. ಕಾಂಗ್ರೆಸ್‌ ಯಾತ್ರೆ ಯಾವುದೇ ಫಲ ಕೊಡುವುದಿಲ್ಲ ಎಂದು ಹೇಳಿದರು. ರಾಜ್ಯ ಬಿಜೆಪಿ ನಡೆಯುವ ಮತ್ತೆ ಅಧಿಕಾರಕ್ಕೆ ಏರುವ ಕಡೆ ಮುನ್ನಡೆಯಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಯಾರೂ ತಡೆಯಲಾಗದು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಿದೆ. ಸಚಿವರು ನಿರಂತರ ಪ್ರವಾಸದಲ್ಲಿದ್ದು, ಕಾರ್ಯಕರ್ತರಲ್ಲಿ ವಿಶ್ವಾಸ- ನಂಬಿಕೆ ಹೆಚ್ಚಿಸಬೇಕು ಎಂದು ತಿಳಿಸಿದರು. ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ